SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಓಡಿಸಲು ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳು, ಪಾಸಿಂಗ್ ಪ್ಯಾಕೇಜ್ ಗಳು ಮತ್ತು ವೀಡಿಯೊಗಳನ್ನು ಒದಗಿಸುವ ಉದ್ದೇಶದಿಂದ SSLC ವಿದ್ಯಾರ್ಥಿ ಮಿತ್ರ ಟೆಲಿಗ್ರಾಮ್ ಗ್ರೂಪ್ ಅನ್ನು ರಚಿಸಲಾಗಿದ್ದು ಎಲ್ಲ ವಿದ್ಯಾರ್ಥಿಗಳು ಸೇರಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮತ್ತು ಸಂಪನ್ಮೂಲಗಳನ್ನು ಪಡೆದುಕೊಂಡು ಪರೀಕ್ಷಾ ಭಯವನ್ನು ತೊಲಗಿಸಿ.