Request for translation- ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು

57 views
Skip to first unread message

RamanaMurthy Bathala

unread,
Nov 15, 2018, 6:41:58 AM11/15/18
to भारतीयविद्वत्परिषत्
Dear Sir,

I request you to provide literal translation into English/Telugu. (Will be grateful if word-to-word translation is provided)

Thanks in advance. 

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು ಒಳಗೆ ಬರಲಪ್ಪಣೆಯೆ ದೊರೆಯೆ
ನವಿಲೂರ ಮನೆಯಿಂದ ನುಡಿಯೊಂದ ತಂದಿಹೆನು ಬಳೆಯ ತೊಡಿಸುವುದಿಲ್ಲ ನಿಮಗೆ ||

ಮುಡಿದ ಮಲ್ಲಿಗೆ ಅರಳು ಬಾಡಿಲ್ಲ ರಾಯರೆ ತೌರಿನಲಿ ತಾಯಿ ನಗುತಿಹಳು
ಕುಡಿದ ನೀರಲುಗಿಲ್ಲ ಕೊರಗದಿರಿ ರಾಯರೆ ಅಮ್ಮನಿಗೆ ಬಳೆಯಾ ತೊಡಿಸಿದರು
ಅಂದು ಮಂಗಳವಾರ ನವಿಲೂರ ಕೇರಿಯಲಿ ಓಲಗದ ಸದ್ದು ತುಂಬಿತ್ತು
ಬಳೆಯ ತೊಡಿಸಿದರಂದು ಅಮ್ಮನಿಗೆ ತೌರಿನಲಿ ಅಂಗಳದ ತುಂಬಾ ಜನವಿತ್ತು ||

ಸಿರಿಗೌರಿಯಂತೆ ಬಂದರು ತಾಯಿ ಹಸೆಮಣೆಗೆ ಸೆರಗಿನಲಿ ಕಣ್ಣೀರನೊರೆಸಿ
ಸುಖದೊಳಗೆ ನಿಮ್ಮ ನೆನೆದರು ತಾಯಿ ಗುಣವಂತೆ ದೀಪದಲಿ ಬಿರುಗಣ್ಣನಿರಿಸಿ
ಬೇಕಾದ ಹಣ್ಣಿಹುದು, ಹೂವಿಹುದು ತೌರಿನಲಿ ಹೊಸ ಸೀರೆ ರತ್ನದಾಭಾರಣ
ತಾಯಿ ಕೊರಗುವರಲ್ಲಿ ನೀವಿಲ್ಲದೂರಿನಲಿ ನಿಮಗಿಲ್ಲ ಒಂದು ಹನಿ ಕರುಣ ||

ದಿನವಾದ ಬಸುರಿ ಉಸ್ಸೆಂದು ನಿಟ್ಟುಸಿರಿಟ್ಟು ಕುದಿಯ ಬಾರದು ನನ್ನ ದೊರೆಯೆ
ಹಿಂಡಬಾರದು ದುಂಡು ಮಲ್ಲಿಗೆಯ ದಂಡೆಯನು ಒಣಗಬಾರದು ಒಡಲ ಚಿಲುಮೆ
ಮುನಿಸು ಮಾವನ ಮೇಲೆ ಮಗಳೇನ ಮಾಡಿದಳು ನಿಮಗೇತಕೀ ಕಲ್ಲು ಮನಸು
ಹೋಗಿ ಬನ್ನಿರಿ ಒಮ್ಮೆ ಕೈ ಮುಗಿದು ಬೇಡುವೆನು ಅಮ್ಮನಿಗೆ ನಿಮ್ಮದೇ ಕನಸು
ಅಮ್ಮನಿಗೆ ನಿಮ್ಮದೇ ಕನಸು…
ಅಮ್ಮನಿಗೆ ನಿಮ್ಮದೇ ಕನಸು…

Regards
Ramana murthy

S. L. Abhyankar

unread,
Nov 15, 2018, 8:32:32 AM11/15/18
to bvpar...@googlegroups.com
Looks like you are looking translation from Kannada to English/Telugu. 
For example I tried the last line 
ಅಮ್ಮನಿಗೆ ನಿಮ್ಮದೇ ಕನಸು
and got the translation as <Mom's your dream> 
The dialogue invites improvement of the translation.
I may suggest <Mother dreams for (or about) you only.> 
The passage, actually seems to be a poem, is quite long  14 long lines. Will require patient perseverance.  

G S S Murthy

unread,
Nov 15, 2018, 11:05:39 AM11/15/18
to bvpar...@googlegroups.com
I am not sure if one could provide translation in a public forum like this as it would be still under Copyright. KSNa is a recent poet.
Regards,
Murthy

--
You received this message because you are subscribed to the Google Groups "भारतीयविद्वत्परिषत्" group.
To unsubscribe from this group and stop receiving emails from it, send an email to bvparishat+...@googlegroups.com.
To post to this group, send email to bvpar...@googlegroups.com.
For more options, visit https://groups.google.com/d/optout.


--
Reply all
Reply to author
Forward
0 new messages