ಪ್ರೀತಿಯ ಶಿಕ್ಷಕ ಬಂಧುಗಳೇ,
ಐಟಿ ಫಾರ್ ಚೇಂಜ್ ಸಂಸ್ಥೆಯು ಬೋಧನೆ ಮತ್ತು ಕಲಿಕೆಯಲ್ಲಿ ತಂತ್ರಜ್ಞಾನದ ಬಳಕೆಯ
ಮೇಲೆ ಕೆಲಸಮಾಡುತ್ತಿರುವುದು ಮತ್ತು ಈ ಮೂಲಕ ಶೈಕ್ಷಣಿಕ ಅವಶ್ಯಕತೆಗಳಿಗೆ
ಡಿಜಿಟಲ್ ರೂಪದಲ್ಲಿ ಸಹಾಯಮಾಡುತ್ತಿರುವುದು ತಮಗೆ ತಿಳಿದ ವಿಷಯ. ಈ
ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಬಿ.ಎ. ಬಿ.ಎಡ್, ಬಿಎಸ್ಸಿ ಬಿ ಎಡ್ ಓದಿರುವ,
ಅನುಭವ ಇರುವ ಅಥವ ಯಾವುದೇ ಅನುಭವ ಇಲ್ಲದ ಶಿಕ್ಷಕರು ಬೇಕಾಗಿದ್ದಾರೆ. ಅನುಭವದ
ಆಧಾರದ ಮೇಲೆ ಆಕರ್ಷಕ ವೇತನವನ್ನು ನೀಡಲಾಗುವುದು. ಆಸಕ್ತರು ಈ ಕೆಳಗಿನ
ವಿಳಾಸವನ್ನು ಸಂಪರ್ಕಿಸಬೇಕಾಗಿ ವಿನಂತಿಸಲಾಗಿದೆ.
ವಿಳಾಸದ ವಿವರ :
Email: job...@itforchange.net
Tel: +91 80 2665 4134 / 2653 6890. 9986139330
Ananda D/ಆನಂದ ಡಿ
Programme Associate
IT for Change
In special consultative status with the
United Nations ECOSOC
www.ITforChange.net
M: 9986139330 | T: 080 2653 6890
--
1. Webpage for this HindiSTF is : https://groups.google.com/d/forum/hindistf
2. For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions
3. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
- https://docs.google.com/forms/d/1Iv5fotalJsERorsuN5v5yHGuKrmpFXStxBwQSYXNbzI/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups "HindiSTF" group.
To unsubscribe from this group and stop receiving emails from it, send an email to hindistf+unsubscribe@googlegroups.com.
To post to this group, send email to hind...@googlegroups.com.
For more options, visit https://groups.google.com/d/optout.