ಕನ್ನಡದ / ಕರ್ನಾಟಕದ ಮೊದಲಿಗರು

6,396 views
Skip to first unread message

Suryaprakash Ghanathe

unread,
Nov 12, 2013, 8:43:34 AM11/12/13
to mathssc...@googlegroups.com, socialsc...@googlegroups.com

ಕನ್ನಡದ / ಕರ್ನಾಟಕದ ಮೊದಲಿಗರು



ಕನ್ನಡದ ಮೊದಲುಗಳು
ದೊರೆ - ಮಯೂರವರ್ಮ

ಗಣಿತ ಶಾಸ್ತ್ರಜ್ಞ - ಮಹಾವೀರಾಚಾರ್ಯ

ವಚನಗಾರ - ದೇವರದಾಸಿಮಯ್ಯ

ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿ

ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ -  ಅನಂತ ಸುಬ್ಬರಾವ್

ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ - ಕೆ.ಪಿ.ರಾವ್

ಕನ್ನಡ ಶೀಘ್ರಲಿಪಿ - ರೆವರೆಂಡ್ ಬಿ.ಲೂಥಿ

ಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ
ರಾಜಕೀಯ / ಅತ್ಯುನ್ನತ ಹುದ್ದೆ

ಸೇನಾ ದಂಡನಾಯಕ - ಕೆ.ಎಂ.ಕಾರ್ಯಪ್ಪ

ಪ್ರಧಾನಮಂತ್ರಿ - ಹೆಚ್.ಡಿ.ದೇವೇಗೌಡ

ರಾಜ್ಯಪಾಲ - ಜಯಚಾಮರಾಜೇಂದ್ರ ಒಡೆಯರ್


ಮುಖ್ಯಮಂತ್ರಿ - ಕೆ.ಸಿ.ರೆಡ್ಡಿ 

ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ - ಎಸ್.ನಿಜಲಿಂಗಪ್ಪ

ಪ್ರಶಸ್ತಿ ವಿಜೇತರು
ಭಾರತರತ್ನ ಪ್ರಶಸ್ತಿ ವಿಜೇತರು - ಸರ್ ಎಂ.ವಿಶ್ವೇಶ್ವರಯ್ಯ

ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು - ಕೆ.ವಿ.ಸುಬ್ಬಣ್ಣ

ಜ್ಞಾನಪೀಠ ಪ್ರಶಸ್ತಿ ವಿಜೇತರು - ಕುವೆಂಪು

ಪಂಪ ಪ್ರಶಸ್ತಿ ವಿಜೇತರು - ಕುವೆಂಪು

ರಾಷ್ಟ್ರಕವಿ - ಗೋವಿಂದ ಪೈ

ಕಾಳಿದಾಸ್ ಸಮ್ಮಾನ್ ವಿಜೇತರು - ಮಲ್ಲಿಕಾರ್ಜುನ ಮನ್ಸೂರ್

ಕಬೀರ್ ಸಮ್ಮಾನ್ ವಿಜೇತರು - ಗೋಪಾಲಕೃಷ್ಣ ಅಡಿಗ

ಜಮನ್ ಲಾಲ್ ಪ್ರಶಸ್ತಿ ವಿಜೇತರು - ತಗಡೂರು ರಾಮಚಂದ್ರರಾವ್

ಗೋಯೆಂಕಾ ಪ್ರಶಸ್ತಿ ವಿಜೇತರು - ಪಾ.ವೆಂ.ಆಚಾರ್ಯ

ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ - ಹಾರಾಡಿ ರಾಮಗಾಣಿಗ 

ಕನ್ನಡ ಕೆಲಸಕ್ಕೆ ಡಾಕ್ಟರೇಟ್ - ಫರ್ಡಿನೆಂಡ್ ಕಿಟ್ಟೆಲ್

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ


ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ - ಜಿ.ಬಿ.ಜೋಷಿ


ಸೋವಿಯತ್ ಲ್ಯಾಂಡ್ ಪ್ರಶಸ್ತಿ - ಬಸವರಾಜ್ ಕಟ್ಟಿಮನಿ 



ಮೊದಲಿಗ ಮಹಿಳೆಯರು


ವಚನಗಾರ್ತಿ - ಅಕ್ಕಮಹಾದೇವಿ

ಪತ್ರಕರ್ತೆ / ಪ್ರಕಾಶಕಿ - ನಂಜನಗೂಡು ತಿರುಮಲಾಂಬಾ

ನಾಟಕ ರಂಗದ ಮೇಲೆ ಮೊದಲ ಸ್ತ್ರೀ - ಗಂಗೂಬಾಯಿ ಗುಳೇದಗುಡ್ಡ 

ಮಹಿಳಾ ಮಂತ್ರಿ - ಗ್ರೇಸ್ ಠಕ್ಕರ್ 

ಸಾಹಿತ್ಯ ಸಮ್ಮೇಳನದ ಮಹಿಳಾ ಅಧ್ಯಕ್ಷರು - ಜಯದೇವಿ ತಾಯಿ ಲಿಗಾಡೆ 

ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಕನ್ನಡಿತಿ - ಅನುಪಮಾ ನಿರಂಜನ

ನವೋದಯ ಕವಯಿತ್ರಿ - ಬೆಳಗೆರೆ ಜಾನಕಮ್ಮ

ಪತ್ರಿಕಾ ಲೋಕ

ಪತ್ರಿಕೆ - ಮಂಗಳೂರು ಸಮಾಚಾರ (೧೮೪೮)

ದಿನಪತ್ರಿಕೆ - ಸೂರ್ಯೋದಯ ಪ್ರಕಾಶಿಕ (೧೮೭೦)

ಕನ್ನಡ e-ಪತ್ರಿಕೆ - ವಿಶ್ವಕನ್ನಡ 

ವಾರ ಪತ್ರಿಕೆ - ಸುಬುದ್ಧಿ ಪ್ರಕಾಶ (೧೮೫೦)


ವಿಜ್ಞಾನ ಪತ್ರಿಕೆ - ವಿಜ್ಞಾನ

ವಿಡಿಯೋ ಪತ್ರಿಕೆ - ಬೆಳ್ಳಿಚುಕ್ಕಿ

ಮಕ್ಕಳ ಪತ್ರಿಕೆ - ಮಕ್ಕಳ ಪುಸ್ತಕ

ಮಹಿಳಾ ಪತ್ರಿಕೆ - ಕರ್ನಾಟಕ ನಂದಿನಿ (೧೯೧೩)

ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ - ಕರ್ನಾಟಕ ಜ್ಞಾನ ಮಂಜರಿ (೧೮೭೮)

ಶಿಕ್ಷಣ ಪತ್ರಿಕೆ - ಕನ್ನಡ ಜ್ಞಾನ ಬೋಧಿನಿ (೧೮೬೨)

ಜಿಲ್ಲಾ ಪತ್ರಿಕೆ - ಜ್ಞಾನೋದಯ (ಶಿವಮೊಗ್ಗ)

ಕಾಮಶಾಸ್ತ್ರ ಪತ್ರಿಕೆ - ಪ್ರೇಮ

ಕಾನೂನು ಪತ್ರಿಕೆ - ನ್ಯಾಯ ಸಂಗ್ರಹ

ಚಲನಚಿತ್ರ ಪತ್ರಿಕೆ - ಸಿನಿಮಾ

ಹಾಸ್ಯ ಪತ್ರಿಕೆ - ವಿಕಟ ಪ್ರತಾಪ

ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ - ಉದಯವಾಣಿ 

ಸಾಹಿತ್ಯ ಲೋಕ  
ಕೃತಿ - ಕವಿರಾಜಮಾರ್ಗ

ಕಾವ್ಯ - ಆದಿಪುರಾಣ

ಗದ್ಯ - ವಡ್ಡಾರಾಧನೆ 

ನಾಟಕ - ಮಿತ್ರಾವಿಂದಾ ಗೋವಿಂದಾ

ಗೀತ ನಾಟಕ - ಮುಕ್ತದ್ವಾರ 

ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ ( ಶ್ರೀಧರಾಚಾರ್ಯ )

ಸ್ವತಂತ್ರ ಪೌರಾಣಿಕ ನಾಟಕ - ಪೃಥು ವಿಜಯ

ಗಾದೆಗಳ ಸಂಕಲನ - ಕನ್ನಡ ಗಾದೆಗಳು

ಒಗಟುಗಳ ಸಂಗ್ರಹ - ಮಕ್ಕಳ ಒಡಪುಗಳು 

ಪ್ರಬಂಧ ಸಂಕಲನ - ಲೋಕರಹಸ್ಯ

ಛಂದಶಾಸ್ತ್ರ ಗ್ರಂಥ - ಛಂದೋಂಬುಧಿ

ವೈದ್ಯ ಗ್ರಂಥ - ಗೋವೈದ್ಯ ( ಕೀರ್ತಿವರ್ಮ ) 

ವಿಷಯ ವಿಶ್ವಕೋಶ - ವಿವೇಕ ಚಿಂತಾಮಣಿ

ವಿಶ್ವಕೋಶ - ಲೋಕೋಪಕಾರ

ಮಕ್ಕಳ ವಿಶ್ವಕೋಶ - ಬಾಲ ಪ್ರಪಂಚ 

ನವ್ಯತೆಯನ್ನೊಳಗೊಂಡ ಕಾದಂಬರಿ - ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ) 

ಮನೋವೈಜ್ಞಾನಿಕ ಕಾದಂಬರಿ - ಅಂತರಂಗ ( ದೇವುಡು )

ವ್ಯಾಕರಣ ಗ್ರಂಥ - ಶಬ್ದಮಣಿ ದರ್ಪಣ

ಲಾಕ್ಷಣಿಕ ಗ್ರಂಥ - ಕವಿರಾಜ ಮಾರ್ಗ

ಬೈಬಲ್ ಕನ್ನಡೀಕರಣ - ಜಾನ್ ಹ್ಯಾಂಡ್ಸ್ 

ಐತಿಹಾಸಿಕ ನಾಟಕಕಾರ - ಸಂಸ

ಪ್ರವಾಸ ಕಥನ - ದಕ್ಷಿಣ ಭಾರತ ಯಾತ್ರೆ

ಪತ್ತೇದಾರಿ ಕಾದಂಬರಿ - ಚೋರಗ್ರಹಣ ತಂತ್ರ

ಆಯುರ್ವೇದ ಗ್ರಂಥ - ಕರ್ಣಾಟಕ ಕಲ್ಯಾಣಕಾರಕ

ಸ್ವತಂತ್ರ ಸಾಮಾಜಿಕ ಕಾದಂಬರಿ - ಇಂದಿರಾಬಾಯಿ

ಐತಿಹಾಸಿಕ ಕಾದಂಬರಿ - ಮುದ್ರಾಮಂಜೂಷ

ಜೀವನಚರಿತ್ರೆ - ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ

ಅಭಿನಂದನಾ ಗ್ರಂಥ - ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ ) 

ಇಂಗ್ಲೀಷ್ - ಕನ್ನಡ ನಿಘಂಟುಕಾರ - ವಿಲಿಯಮ್ ರೀವ್ಸ್

ತಾಂತ್ರಿಕ ಪದಕೋಶ - ಔದ್ಯಮಿಕ ನಿಘಂಟು

ಕಾವ್ಯ ನಿಘಂಟು - ರನ್ನಕಂದ

ಗದ್ಯ ನಿಘಂಟು - ಕರ್ಣಾಟಕ ಶಬ್ದಸಾರ

ವೈದ್ಯಕೀಯ ನಿಘಂಟು - ವೈದ್ಯ ಪದಕೋಶ


ಬಣ್ಣದ ಲೋಕ

ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ - ಬೇಡರ ಕಣ್ಣಪ್ಪ

ಐತಿಹಾಸಿಕ ಚಿತ್ರ - ರಣಧೀರ ಕಂಠೀರವ

ಮೂಕಿ ಚಿತ್ರ - ಮೃಚ್ಛಕಟಿಕ

ವರ್ಣ ಚಲನಚಿತ್ರ - ಅಮರಶಿಲ್ಪಿ ಜಕಣಾಚಾರಿ

ಚಿತ್ರಮಂದಿರ - ಪ್ಯಾರಾಮೌಂಟ್ ( ೧೯೦೫ ) 

ಕಾದಂಬರಿ ಆಧಾರಿತ ಚಲನಚಿತ್ರ - ಕರುಣೆಯೇ ಕುಟುಂಬದ ಕಣ್ಣು

ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ - ನಕ್ಕರೆ ಅದೇ ಸ್ವರ್ಗ 

ಸಾಮಾಜಿಕ ಚಲನಚಿತ್ರ - ಸಂಸಾರ ನೌಕೆ (೧೯೩೬) 

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ - ಬಿ.ವಿ.ಕಾರಂತ್

ಭಾವಗೀತೆ ಧ್ವನಿಸುರುಳಿ - ನಿತ್ಯೋತ್ಸವ

ವೃತ್ತಿನಾಟಕ ಕಂಪೆನಿ - ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ

ಬೀದಿ ನಾಟಕ ಪ್ರಯೋಗ -  ಕಟ್ಟು

ಹವ್ಯಾಸಿ ನಾಟಕ ತಂಡ - ಭಾರತ ಕಲೋತ್ತೇಜಕ ಸಂಗೀತ ಸಮಾಜ

ರೇಡಿಯೋ ನಾಟಕ - ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )

ಪ್ರದರ್ಶನಗೊಂಡ ಅಸಂಗತ ನಾಟಕ - ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )

ನಾಡಿನ ಮೊದಲುಗಳು
ರಾಜವಂಶ - ಕದಂಬ

ಕೆರೆ - ಚಂದ್ರವಳ್ಳಿ

ಶಿಲ್ಪ - ನಾಗಶಿಲ್ಪ

ಶಾಸನ - ಹಲ್ಮಿಡಿ

ಕೋಟೆ - ಬಾದಾಮಿ ಕೋಟೆ

ಜೈನ ದೇವಾಲಯ - ಪ್ರಣವೇಶ್ವರ ದೇವಾಲಯ, ತಾಳಗುಂದ

ಬೌದ್ಧ ವಿಹಾರ - ಬನವಾಸಿ

ಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ - ಹಲಸಿಯ ಜೈನ ಬಸದಿ 

ವಿಶ್ವವಿದ್ಯಾಲಯ - ಮೈಸೂರು ವಿ.ವಿ.

ಕಾಲೇಜು - ಸೆಂಟ್ರಲ್ ಕಾಲೇಜು, ಬೆಂಗಳೂರು

ವೈದ್ಯಕೀಯ ಕಾಲೇಜು - ಮೈಸೂರು 

ಪಾಲಿಟೆಕ್ನಿಕ್ ಕಾಲೇಜು - ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು, ಬೆಂಗಳೂರು

Suryaprakash Ghanathe

unread,
Nov 13, 2013, 4:02:58 AM11/13/13
to socialsc...@googlegroups.com, mathssc...@googlegroups.com
To,
Dear Teachers
Thanku sir


2013/11/12 Mahabaleshwar Bhagwat <bhag...@gmail.com>
ಸರ್, ತುಂಬಾ ಉಪಯುಕ್ತ ಮಾಹಿತಿ. ಧನ್ಯವಾದಗಳು

On 11/12/13, Suryaprakash Ghanathe <surygha...@gmail.com> wrote:
>  ಕನ್ನಡದ / ಕರ್ನಾಟಕದ ಮೊದಲಿಗರು
>
>
>   *ಕನ್ನಡದ ಮೊದಲುಗಳು*
>
>
>
>
>
>
>
>
>
>
>
>
>
>
>
> *ದೊರೆ - ಮಯೂರವರ್ಮಗಣಿತ ಶಾಸ್ತ್ರಜ್ಞ - ಮಹಾವೀರಾಚಾರ್ಯವಚನಗಾರ - ದೇವರದಾಸಿಮಯ್ಯಕನ್ನಡ

> ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ
> -  ಅನಂತ ಸುಬ್ಬರಾವ್ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ -
> ಕೆ.ಪಿ.ರಾವ್ಕನ್ನಡ ಶೀಘ್ರಲಿಪಿ - ರೆವರೆಂಡ್ ಬಿ.ಲೂಥಿಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ*
>
> *ರಾಜಕೀಯ / ಅತ್ಯುನ್ನತ ಹುದ್ದೆ*
>
>
>
>
>
>
>
> *ಸೇನಾ ದಂಡನಾಯಕ - ಕೆ.ಎಂ.ಕಾರ್ಯಪ್ಪಪ್ರಧಾನಮಂತ್ರಿ - ಹೆಚ್.ಡಿ.ದೇವೇಗೌಡರಾಜ್ಯಪಾಲ -
> ಜಯಚಾಮರಾಜೇಂದ್ರ ಒಡೆಯರ್*
>
>
>
>
> *ಮುಖ್ಯಮಂತ್ರಿ - ಕೆ.ಸಿ.ರೆಡ್ಡಿ ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ -
> ಎಸ್.ನಿಜಲಿಂಗಪ್ಪ*
>
> *ಪ್ರಶಸ್ತಿ ವಿಜೇತರು*
>  *ಭಾರತರತ್ನ ಪ್ರಶಸ್ತಿ ವಿಜೇತರು - ಸರ್ ಎಂ.ವಿಶ್ವೇಶ್ವರಯ್ಯ*
>
>
>
>
>
>
>
>
>
>
>
>
>
>
>
>
>
>
>
>
>
> * ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು - ಕೆ.ವಿ.ಸುಬ್ಬಣ್ಣ ಜ್ಞಾನಪೀಠ ಪ್ರಶಸ್ತಿ ವಿಜೇತರು -

> ಕುವೆಂಪು ಪಂಪ ಪ್ರಶಸ್ತಿ ವಿಜೇತರು - ಕುವೆಂಪು ರಾಷ್ಟ್ರಕವಿ - ಗೋವಿಂದ ಪೈ ಕಾಳಿದಾಸ್
> ಸಮ್ಮಾನ್ ವಿಜೇತರು - ಮಲ್ಲಿಕಾರ್ಜುನ ಮನ್ಸೂರ್ ಕಬೀರ್ ಸಮ್ಮಾನ್ ವಿಜೇತರು - ಗೋಪಾಲಕೃಷ್ಣ
> ಅಡಿಗ ಜಮನ್ ಲಾಲ್ ಪ್ರಶಸ್ತಿ ವಿಜೇತರು - ತಗಡೂರು ರಾಮಚಂದ್ರರಾವ್ ಗೋಯೆಂಕಾ ಪ್ರಶಸ್ತಿ
> ವಿಜೇತರು - ಪಾ.ವೆಂ.ಆಚಾರ್ಯ ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ - ಹಾರಾಡಿ
> ರಾಮಗಾಣಿಗ  ಕನ್ನಡ ಕೆಲಸಕ್ಕೆ ಡಾಕ್ಟರೇಟ್ - ಫರ್ಡಿನೆಂಡ್ ಕಿಟ್ಟೆಲ್ ಚಲನಚಿತ್ರ ಹಿನ್ನೆಲೆ
> ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ -
> ಜಿ.ಬಿ.ಜೋಷಿ ಸೋವಿಯತ್ ಲ್ಯಾಂಡ್ ಪ್ರಶಸ್ತಿ - ಬಸವರಾಜ್ ಕಟ್ಟಿಮನಿ  ಮೊದಲಿಗ ಮಹಿಳೆಯರು*
>
>
>
>
>
>
>
>
>
>
>
>
>
>
>
>
> *ವಚನಗಾರ್ತಿ - ಅಕ್ಕಮಹಾದೇವಿಪತ್ರಕರ್ತೆ / ಪ್ರಕಾಶಕಿ - ನಂಜನಗೂಡು ತಿರುಮಲಾಂಬಾನಾಟಕ ರಂಗದ

> ಮೇಲೆ ಮೊದಲ ಸ್ತ್ರೀ - ಗಂಗೂಬಾಯಿ ಗುಳೇದಗುಡ್ಡ ಮಹಿಳಾ ಮಂತ್ರಿ - ಗ್ರೇಸ್ ಠಕ್ಕರ್ ಸಾಹಿತ್ಯ
> ಸಮ್ಮೇಳನದ ಮಹಿಳಾ ಅಧ್ಯಕ್ಷರು - ಜಯದೇವಿ ತಾಯಿ ಲಿಗಾಡೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ
> ಕನ್ನಡಿತಿ - ಅನುಪಮಾ ನಿರಂಜನನವೋದಯ ಕವಯಿತ್ರಿ - ಬೆಳಗೆರೆ ಜಾನಕಮ್ಮ*
>  *ಪತ್ರಿಕಾ ಲೋಕ*
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
>
> *ಪತ್ರಿಕೆ - ಮಂಗಳೂರು ಸಮಾಚಾರ (೧೮೪೮)ದಿನಪತ್ರಿಕೆ - ಸೂರ್ಯೋದಯ ಪ್ರಕಾಶಿಕ (೧೮೭೦)ಕನ್ನಡ
> e-ಪತ್ರಿಕೆ - ವಿಶ್ವಕನ್ನಡ ವಾರ ಪತ್ರಿಕೆ - ಸುಬುದ್ಧಿ ಪ್ರಕಾಶ (೧೮೫೦)ವಿಜ್ಞಾನ ಪತ್ರಿಕೆ
> - ವಿಜ್ಞಾನವಿಡಿಯೋ ಪತ್ರಿಕೆ - ಬೆಳ್ಳಿಚುಕ್ಕಿಮಕ್ಕಳ ಪತ್ರಿಕೆ - ಮಕ್ಕಳ ಪುಸ್ತಕಮಹಿಳಾ
> ಪತ್ರಿಕೆ - ಕರ್ನಾಟಕ ನಂದಿನಿ (೧೯೧೩)ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ - ಕರ್ನಾಟಕ ಜ್ಞಾನ
> ಮಂಜರಿ (೧೮೭೮)ಶಿಕ್ಷಣ ಪತ್ರಿಕೆ - ಕನ್ನಡ ಜ್ಞಾನ ಬೋಧಿನಿ (೧೮೬೨)ಜಿಲ್ಲಾ ಪತ್ರಿಕೆ -
> ಜ್ಞಾನೋದಯ (ಶಿವಮೊಗ್ಗ)ಕಾಮಶಾಸ್ತ್ರ ಪತ್ರಿಕೆ - ಪ್ರೇಮಕಾನೂನು ಪತ್ರಿಕೆ - ನ್ಯಾಯ
> ಸಂಗ್ರಹಚಲನಚಿತ್ರ ಪತ್ರಿಕೆ - ಸಿನಿಮಾಹಾಸ್ಯ ಪತ್ರಿಕೆ - ವಿಕಟ ಪ್ರತಾಪಅತಿ ಹೆಚ್ಚು

> ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ - ಉದಯವಾಣಿ  ಸಾಹಿತ್ಯ ಲೋಕ   ಕೃತಿ -
> ಕವಿರಾಜಮಾರ್ಗಕಾವ್ಯ - ಆದಿಪುರಾಣಗದ್ಯ - ವಡ್ಡಾರಾಧನೆ ನಾಟಕ - ಮಿತ್ರಾವಿಂದಾ ಗೋವಿಂದಾಗೀತ
> ನಾಟಕ - ಮುಕ್ತದ್ವಾರ ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ ( ಶ್ರೀಧರಾಚಾರ್ಯ )ಸ್ವತಂತ್ರ
> ಪೌರಾಣಿಕ ನಾಟಕ - ಪೃಥು ವಿಜಯಗಾದೆಗಳ ಸಂಕಲನ - ಕನ್ನಡ ಗಾದೆಗಳುಒಗಟುಗಳ ಸಂಗ್ರಹ - ಮಕ್ಕಳ
> ಒಡಪುಗಳು ಪ್ರಬಂಧ ಸಂಕಲನ - ಲೋಕರಹಸ್ಯಛಂದಶಾಸ್ತ್ರ ಗ್ರಂಥ - ಛಂದೋಂಬುಧಿವೈದ್ಯ ಗ್ರಂಥ -

> ಗೋವೈದ್ಯ ( ಕೀರ್ತಿವರ್ಮ ) ವಿಷಯ ವಿಶ್ವಕೋಶ - ವಿವೇಕ ಚಿಂತಾಮಣಿವಿಶ್ವಕೋಶ -
> ಲೋಕೋಪಕಾರಮಕ್ಕಳ ವಿಶ್ವಕೋಶ - ಬಾಲ ಪ್ರಪಂಚ ನವ್ಯತೆಯನ್ನೊಳಗೊಂಡ ಕಾದಂಬರಿ - ವಿಶ್ವಾಮಿತ್ರನ
> ಸೃಷ್ಟಿ (ಶ್ರೀರಂಗ) ಮನೋವೈಜ್ಞಾನಿಕ ಕಾದಂಬರಿ - ಅಂತರಂಗ ( ದೇವುಡು )ವ್ಯಾಕರಣ ಗ್ರಂಥ -
> ಶಬ್ದಮಣಿ ದರ್ಪಣಲಾಕ್ಷಣಿಕ ಗ್ರಂಥ - ಕವಿರಾಜ ಮಾರ್ಗಬೈಬಲ್ ಕನ್ನಡೀಕರಣ - ಜಾನ್
> ಹ್ಯಾಂಡ್ಸ್ ಐತಿಹಾಸಿಕ ನಾಟಕಕಾರ - ಸಂಸಪ್ರವಾಸ ಕಥನ - ದಕ್ಷಿಣ ಭಾರತ ಯಾತ್ರೆಪತ್ತೇದಾರಿ
> ಕಾದಂಬರಿ - ಚೋರಗ್ರಹಣ ತಂತ್ರಆಯುರ್ವೇದ ಗ್ರಂಥ - ಕರ್ಣಾಟಕ ಕಲ್ಯಾಣಕಾರಕಸ್ವತಂತ್ರ ಸಾಮಾಜಿಕ
> ಕಾದಂಬರಿ - ಇಂದಿರಾಬಾಯಿಐತಿಹಾಸಿಕ ಕಾದಂಬರಿ - ಮುದ್ರಾಮಂಜೂಷಜೀವನಚರಿತ್ರೆ - ಕುಣಿಗಲ್

> ರಾಮಾಶಾಸ್ತ್ರಿಗಳ ಜೀವನ ಚರಿತ್ರೆಅಭಿನಂದನಾ ಗ್ರಂಥ - ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ
> ) ಇಂಗ್ಲೀಷ್ - ಕನ್ನಡ ನಿಘಂಟುಕಾರ - ವಿಲಿಯಮ್ ರೀವ್ಸ್ತಾಂತ್ರಿಕ ಪದಕೋಶ - ಔದ್ಯಮಿಕ
> ನಿಘಂಟುಕಾವ್ಯ ನಿಘಂಟು - ರನ್ನಕಂದಗದ್ಯ ನಿಘಂಟು - ಕರ್ಣಾಟಕ ಶಬ್ದಸಾರವೈದ್ಯಕೀಯ ನಿಘಂಟು -
> ವೈದ್ಯ ಪದಕೋಶ ಬಣ್ಣದ ಲೋಕ ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ - ಬೇಡರ ಕಣ್ಣಪ್ಪಐತಿಹಾಸಿಕ
> ಚಿತ್ರ - ರಣಧೀರ ಕಂಠೀರವಮೂಕಿ ಚಿತ್ರ - ಮೃಚ್ಛಕಟಿಕವರ್ಣ ಚಲನಚಿತ್ರ - ಅಮರಶಿಲ್ಪಿ

> ಜಕಣಾಚಾರಿಚಿತ್ರಮಂದಿರ - ಪ್ಯಾರಾಮೌಂಟ್ ( ೧೯೦೫ ) ಕಾದಂಬರಿ ಆಧಾರಿತ ಚಲನಚಿತ್ರ - ಕರುಣೆಯೇ
> ಕುಟುಂಬದ ಕಣ್ಣುರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ - ನಕ್ಕರೆ ಅದೇ ಸ್ವರ್ಗ ಸಾಮಾಜಿಕ
> ಚಲನಚಿತ್ರ - ಸಂಸಾರ ನೌಕೆ (೧೯೩೬) ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ -
> ಶಿವಮೊಗ್ಗ ಸುಬ್ಬಣ್ಣಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ -
> ಬಿ.ವಿ.ಕಾರಂತ್ಭಾವಗೀತೆ ಧ್ವನಿಸುರುಳಿ - ನಿತ್ಯೋತ್ಸವವೃತ್ತಿನಾಟಕ ಕಂಪೆನಿ - ಶ್ರೀ

> ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿಬೀದಿ ನಾಟಕ ಪ್ರಯೋಗ -  ಕಟ್ಟುಹವ್ಯಾಸಿ ನಾಟಕ
> ತಂಡ - ಭಾರತ ಕಲೋತ್ತೇಜಕ ಸಂಗೀತ ಸಮಾಜರೇಡಿಯೋ ನಾಟಕ - ನೀರಗಂಟಿ ಮಾರ (
> ವಿ.ಕೆ.ಶ್ರೀನಿವಾಸನ್ )ಪ್ರದರ್ಶನಗೊಂಡ ಅಸಂಗತ ನಾಟಕ - ಬೊಕ್ಕತಲೆಯ ನರ್ತಕಿ ( ಸುಮತೀಂದ್ರ
> ನಾಡಿಗ್ ) ನಾಡಿನ ಮೊದಲುಗಳು ರಾಜವಂಶ - ಕದಂಬಕೆರೆ - ಚಂದ್ರವಳ್ಳಿಶಿಲ್ಪ - ನಾಗಶಿಲ್ಪಶಾಸನ
> - ಹಲ್ಮಿಡಿಕೋಟೆ - ಬಾದಾಮಿ ಕೋಟೆಜೈನ ದೇವಾಲಯ - ಪ್ರಣವೇಶ್ವರ ದೇವಾಲಯ, ತಾಳಗುಂದಬೌದ್ಧ

> ವಿಹಾರ - ಬನವಾಸಿಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ - ಹಲಸಿಯ ಜೈನ
> ಬಸದಿ ವಿಶ್ವವಿದ್ಯಾಲಯ - ಮೈಸೂರು ವಿ.ವಿ.ಕಾಲೇಜು - ಸೆಂಟ್ರಲ್ ಕಾಲೇಜು,

> ಬೆಂಗಳೂರುವೈದ್ಯಕೀಯ ಕಾಲೇಜು - ಮೈಸೂರು ಪಾಲಿಟೆಕ್ನಿಕ್ ಕಾಲೇಜು - ಶ್ರೀ
> ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು, ಬೆಂಗಳೂರು*
>
> --
> **Please mention  NAME of your SCHOOL,TALUKA AND DISTRICT BELOW YOUR
> NAME IN THE MAIL**
>
> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
> Are you using pirated Khasagi Tantramsha? Adopt Sarvajanika Tantramsha. For
> Sarvajanika Tantramsha free download, visit
> http://public-software.in/FOSS-applications
> ---
> You received this message because you are subscribed to the Google Groups
> "SocialSciencestf" group.
> To unsubscribe from this group and stop receiving emails from it, send an
> email to socialsciences...@googlegroups.com.
> To post to this group, send email to socialsc...@googlegroups.com.
> Visit this group at http://groups.google.com/group/socialsciencestf.
> For more options, visit https://groups.google.com/groups/opt_out.
>


--
****MAHABALESHWAR C BHAGWAT *
ASSISTANT
MASTER
GHS KEDOOR
KUNDAPUR TALLUK   bhag...@gmail.com
                                    skype id:bhagwat18
Blog:bhagwatmc.blogspot.com,
School Blog:ghskedoor.blogspot.com
District Blog:socialscienceudupi.blogspot.com
Address,mahabaleshwarbhagwat.hpage.com<http://mahabaleshwarbhagwat.hpage.co
UDUPI DISTRICT.
9449912354
*"AN OUNCE OF PRACTICE IS WORTH MORE THAN TONS OF PREACHING".
Mohandas Karamchand Gandhi *
*

--
**Please mention  NAME of your SCHOOL,TALUKA AND DISTRICT BELOW YOUR
NAME IN THE MAIL**

ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
Are you using pirated Khasagi Tantramsha? Adopt Sarvajanika Tantramsha. For Sarvajanika Tantramsha free download, visit http://public-software.in/FOSS-applications
---
You received this message because you are subscribed to the Google Groups "SocialSciencestf" group.
To unsubscribe from this group and stop receiving emails from it, send an email to socialsciences...@googlegroups.com.
To post to this group, send email to socialsc...@googlegroups.com.
Visit this group at http://groups.google.com/group/socialsciencestf.

Reply all
Reply to author
Forward
0 new messages