Easy-40 Maths qp Set-1

30 views
Skip to first unread message

Harikrishna Holla

unread,
Dec 5, 2019, 9:53:58 AM12/5/19
to udupimath...@googlegroups.com, mathssc...@googlegroups.com
ಕೇವಲ ಸುಲಭದ ಪ್ರಶ್ನೆಗಳನ್ನಷ್ಟೇ ಆಯ್ದುಕೊಂಡು ರಚಿಸಿದ ಈ 40 ಅಂಕಗಳ ಪ್ರಶ್ನೆ ಪತ್ರಿಕೆಗಳನ್ನು ಉಪಯೋಗಿಸಿ ಶಾಲಾ ಹಂತದಲ್ಲಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಿ. ಹಿಂದುಳಿದ ವಿದ್ಯಾರ್ಥಿಗಳನ್ನೇ ದೃಷ್ಟಿಯಲ್ಲಿ ಇರಿಸಿಕೊಂಡು ಇವುಗಳನ್ನು ರಚಿಸಲಾಗಿದೆ. ಸುಲಭ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಕೂಡಾ ಇವುಗಳನ್ನು ಇಷ್ಟ ಪಡುತ್ತಾರೆ. ಹೆಚ್ಚು ಫಲಿತಾಂಶ ಪಡೆಯಲು ಇದು ಸಹಕಾರಿಯಾಗಲಿದೆ. 
Harikrishna Holla G,
Brahmavara.
X-M-Easy 40-1E.pdf
X-M-Easy 40-1K.pdf

Roopa Kn

unread,
Dec 5, 2019, 11:43:45 AM12/5/19
to mathssc...@googlegroups.com
Sir, set 2 send madi please 


--
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups "Maths & Science STF" group.
To unsubscribe from this group and stop receiving emails from it, send an email to mathssciences...@googlegroups.com.
To view this discussion on the web, visit https://groups.google.com/d/msgid/mathssciencestf/CAOjH0WRqSYq%2B7eUb4FSLvYEdZF-BB6kS_8rZtcR7CaKTxvzeKg%40mail.gmail.com.
Reply all
Reply to author
Forward
0 new messages