DIPR NEWS - 03-10-2025

4 views
Skip to first unread message

PRESS NEWS

unread,
Oct 3, 2025, 9:21:07 AMOct 3
to Venkat Singh, Gurunath Kadabur, suddimool...@gmail.com, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, Vishwanat Bhagavat, ramesh gacchinamane, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, hgangad...@gmail.com, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, htm...@gmail.com, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, Venu Krishna, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, RAMALINGAPPA B.K, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, arvin...@gmail.com, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com, vijayakoogu, sanc...@gmail.com

 SIR

PLEASE FIND ATTACHED STATE NEWS :

ಪತ್ರಿಕಾ ಪ್ರಕಟಣೆ
PRESS NOTE

ಮಹಿಳಾ ಅಭಿವೃದ್ಧಿಯಿಂದ ದೇಶ ಮತ್ತು ಸಮಾಜದ ಪ್ರಗತಿ ಸಾಧ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಅಕ್ಟೋಬರ್ 03 (ಕರ್ನಾಟಕ ವಾರ್ತೆ):

ಯಾವುದೇ ದೇಶ ಮತ್ತು ಸಮಾಜದ ಅಭಿವೃದ್ಧಿಯು ಮಹಿಳೆಯರ ಅಭಿವೃದ್ಧಿಗೆ ನೇರವಾಗಿ ಸಂಬಂಧಿಸಿದೆ; ಮಹಿಳೆಯರಿಲ್ಲದೆ ವ್ಯಕ್ತಿಗಳು, ಕುಟುಂಬಗಳು ಮತ್ತು ಸಮಾಜದ ಅಭಿವೃದ್ಧಿಯನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಎರಡು ಮತ್ತು ಮೂರನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣವು ಜಗತ್ತನ್ನು ಬದಲಾಯಿಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ ಮತ್ತು ಅದು ಮಹಿಳೆಯರನ್ನು ಸಬಲೀಕರಣಗೊಳಿಸಿದಾಗ, ಅದು ಪ್ರಗತಿಪರ ಸಮಾಜ ಮತ್ತು ಬಲವಾದ ರಾಷ್ಟ್ರಕ್ಕೆ ಅಡಿಪಾಯ ಹಾಕಿದಂತಾಗುತ್ತದೆ” ಎಂದರು.

ಭಾರತವು ತನ್ನ ಇತಿಹಾಸ ಮತ್ತು ಸಂಸ್ಕøತಿಯಿಂದಾಗಿ ವಿಶ್ವದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ನಮ್ಮ ದೇಶವು ಸಾಂಸ್ಕøತಿಕ, ಪ್ರಜಾಪ್ರಭುತ್ವ, ಆರ್ಥಿಕ ಮತ್ತು ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತೀಯ ಇತಿಹಾಸದಲ್ಲಿ ಮತ್ತು ನಮ್ಮ ಧರ್ಮಗ್ರಂಥಗಳು ಮತ್ತು ಪುರಾಣಗಳಲ್ಲಿ ಮಹಿಳೆಯರಿಗೆ ನೀಡಲಾಗುವ ಗೌರವದ ಉಲ್ಲೇಖವಿದೆ. ಸಂವಿಧಾನವು ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ಒದಗಿಸುತ್ತದೆ ಮತ್ತು ಮಹಿಳೆಯರ ಪರವಾಗಿ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುತ್ತದೆ. ಯಾವುದೇ ದೇಶ ಪ್ರಗತಿಯತ್ತಾ ಮುನ್ನಡೆಯುತ್ತಿದ್ದರೆ, ಅದರಲ್ಲಿ ಮಹಿಳೆಯರ ಪಾತ್ರ ಅಪಾರ. ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಲು ಮತ್ತು ಸಮಾಜ ಮತ್ತು ರಾಜಕೀಯದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮಹಿಳಾ ಮೀಸಲಾತಿಗೆ ಅವಕಾಶಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಮಹಿಳೆಯರು ವೈದ್ಯಕೀಯ, ಎಂಜಿನಿಯರಿಂಗ್, ಶಿಕ್ಷಣ, ಭದ್ರತೆ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಹೆಸರನ್ನು ಬೆಳಗಿಸುತ್ತಿದ್ದಾರೆ ಮತ್ತು ದೇಶ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ತಮ್ಮ ಪ್ರಮುಖ ಕೊಡುಗೆಯನ್ನು ನೀಡುತ್ತಿದ್ದಾರೆ. ಭಾರತದ ಸ್ವಾತಂತ್ರ್ಯ ಮತ್ತು ನಂತರದ ಪ್ರಗತಿಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸಿದ್ದಾರೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ಮತ್ತು ಪರಿಸರವನ್ನು ರಕ್ಷಿಸುವಲ್ಲಿ ಮತ್ತು ಹೆಚ್ಚಿಸುವಲ್ಲಿ ನಿಮ್ಮ ಪಾತ್ರ ಮತ್ತು ಭಾಗವಹಿಸುವಿಕೆ ನಿರ್ಣಾಯಕವಾಗಿರುತ್ತದೆ ಎಂದು ಹೇಳಿದರು.

ಮಹಾರಾಣಿ ಕಾಲೇಜಿನ ಅದ್ಭುತ ಪರಂಪರೆಯೊಂದಿಗೆ ಸಂಬಂಧ ಹೊಂದಿರುವ ಈ ವಿಶ್ವವಿದ್ಯಾಲಯವು ಮಹಿಳಾ ಶಿಕ್ಷಣ ಕ್ಷೇತ್ರದಲ್ಲಿ ದಾರಿದೀಪವಾಗಿ ನಿಂತಿದೆ. ಇಲ್ಲಿನ ವಿದ್ಯಾರ್ಥಿನಿಯರು 'ನಾರಿ ಶಕ್ತಿ'ಯ ಸಂಕೇತ. ಪದವಿ ಪಡೆದ ಎಲ್ಲಾ ವಿದ್ಯಾರ್ಥಿನಿಯರು ಭಾರತದ ಭವಿಷ್ಯವನ್ನು ರೂಪಿಸಲು ಸಿದ್ಧರಿದ್ದೀರಿ ಎಂದು ಭಾವಿಸುತ್ತೇನೆ. ನಿಮ್ಮ ಜೀವನದ ಒಂದು ಅಧ್ಯಾಯದ ಅಂತ್ಯ ಮತ್ತು ಸಾಧ್ಯತೆಗಳಿಂದ ತುಂಬಿರುವ ಹೊಸದೊಂದು ಆರಂಭವನ್ನು ಸೂಚಿಸುತ್ತದೆ. ಈ ವಿಶ್ವವಿದ್ಯಾಲಯದಲ್ಲಿ ಸಂಪಾದಿಸಿರುವ ಜ್ಞಾನ ಮತ್ತು ಕೌಶಲ್ಯಗಳು ಕೇವಲ ಪದವಿ ಅಥವಾ ಉದ್ಯೋಗಕ್ಕೆ ಒಂದು ಸಾಧನವಲ್ಲ, ಬದಲಾಗಿ ಸಮಾಜಕ್ಕೆ ಹೆಚ್ಚಿನ ಜವಾಬ್ದಾರಿಯನ್ನು ಸಹ ನೀಡುತ್ತವೆ. ಪದವಿಯ ಜೊತೆಗೆ ಹೊಸ ಗುರುತನ್ನು ಪಡೆದುಕೊಂಡು ಇಲ್ಲಿಂದ ಹೊರಡುತ್ತಿದ್ದೀರಿ, ಅದು ನಿಮ್ಮನ್ನು ಒಬ್ಬ ಜವಾಬ್ದಾರಿಯುತ ನಾಗರಿಕನನ್ನಾಗಿ, ಭವಿಷ್ಯದ ನಿರ್ಮಾಪಕನನ್ನಾಗಿ ಮಾಡುತ್ತದೆ. ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಬದ್ಧತೆಗಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ನಿಮ್ಮ ಭವಿಷ್ಯವು ಉಜ್ವಲವಾಗಿರಲಿ ಎಂದು ರಾಜ್ಯಪಾಲರು ಶುಭ ಹಾರೈಸಿದರು.

ಧರ್ಮ, ಸಂಸ್ಕøತಿಯ ಪ್ರಚಾರ ಮತ್ತು ಸಂರಕ್ಷಣೆ ಹಾಗೂ ಸಮಾಜ ಮತ್ತು ದೇಶದ ಕಲ್ಯಾಣಕ್ಕಾಗಿ ಅತ್ಯುತ್ತಮ ಕೆಲಸ ಮಾಡಿದ ಅಂತಹ ಮಹಾನ್ ವ್ಯಕ್ತಿಗಳಿಗೆ ವಿಶ್ವವಿದ್ಯಾಲಯವು ಗೌರವ ಪದವಿಗಳನ್ನು ನೀಡಿ ಗೌರವಿಸಿದೆ. ಈ ಗಣ್ಯರಿಗೆ ಅಭಿನಂದಿಸುತ್ತಾ, ಸಮಾಜಕ್ಕಾಗಿ ಅವರ ಸೇವೆ ನಿರಂತರವಾಗಿರಲಿ ಎಂದು ಆಶೀಸುತ್ತೇನೆ ಎಂದರು.

ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಬಿಹಾ ಭೂಮಿಗೌಡ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ. ಮಂಜುನಾಥ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Progress of Nation Depends on Women’s Development: Governor Thaawarchand Gehlot


Bengaluru, October 3 (Karnataka Information):

The Hon’ble Governor of Karnataka, Thaawarchand Gehlot, emphasized that the progress of a nation and society is intrinsically linked to the development of women. He was addressing the second and third convocations of Maharani Cluster University in Bengaluru today.
“The development of individuals, families, and society is unimaginable without women. Education is the most powerful tool to transform the world, and when it empowers women, it lays the foundation for a progressive society and a strong nation,” the Governor said.

Highlighting India’s unique position in cultural, democratic, economic, and military strength, the Governor observed that respect for women has been an integral part of the nation’s history, scriptures, and Puranas. “Our Constitution guarantees equal status to women and empowers states to take affirmative action to strengthen their role in society. Women's reservation is one of the steps that ensure their equal participation in public life and nation building,” he stated.

Referring to the remarkable presence of women in medicine, engineering, education, security and other fields, Governor underlined that women have not only played a key role in India’s freedom struggle but continue to be instrumental in its progress. “Your contributions are vital in making India a developed nation and in safeguarding and enriching our environment,” he told the graduating students.

Applauding Maharani Cluster University’s legacy in advancing women’s education, the Governor said, “The knowledge and skills you have gained here will not only help you achieve professional success but also instill a greater responsibility towards society. Along with your degrees, you carry a new identity as responsible citizens and future leaders.” He extended his congratulations to all graduating students for their dedication and perseverance.

On the occasion, the university also conferred honorary degrees on eminent individuals who have made exceptional contributions in promoting and preserving religion, culture, and social welfare. The Governor congratulated the honorees, appreciating their continued service to the nation.

The event was attended by Higher Education Minister M.C. Sudhakar, Dr. Sabiha Bhumigowda, former Vice Chancellor of Karnataka State Akkamahadevi Women’s University, Dr. T.M. Manjunath, Vice Chancellor of Maharani Cluster University, along with other dignitaries.  

2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ಬೆಂಗಳೂರು, ಅಕ್ಟೋಬರ್ 03 (ಕರ್ನಾಟಕ ವಾರ್ತೆ):

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ”ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ. ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ಅವರ ಪ್ರಮುಖ ಕೃತಿಗಳು:
India After Gandhi (ಸ್ವಾತಂತ್ರ್ಯಾನಂತರ ಭಾರತದ ಇತಿಹಾಸ)
A Corner of a Foreign Field (ಭಾರತೀಯ ಕ್ರಿಕೆಟ್‍ನ ಸಾಮಾಜಿಕ ಇತಿಹಾಸ)
Gandhi Before India (ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆಯ ಮೊದಲ ಭಾಗ)
Gandhi: The Years That Changed the World (ಜೀವನಚರಿತ್ರೆಯ ಎರಡನೇ ಭಾಗ)
The Unquiet Woods  (ತಳಸ್ಥರದ ಪರಿಸರ ಚಳವಳಿಗಳ ಅಧ್ಯಯನ)

ಈ ಕೃತಿಗಳು ಇತಿಹಾಸ ಅಧ್ಯಯನವನ್ನು ಶ್ರೀಮಂತಗೊಳಿಸುವುದμÉ್ಟೀ ಅಲ್ಲದೆ, ಸಾಮಾನ್ಯ ಓದುಗರಿಗೂ ಸುಲಭವಾಗಿ ತಲುಪುವ ಶೈಲಿಯಲ್ಲಿ ಬರೆದಿರುವುದರಿಂದ ಸಮಾಜದಲ್ಲಿ ಚಿಂತನ–ಮನನಕ್ಕೆ ಪ್ರೇರಣೆಯಾಗಿವೆ. ವಿಶೇಷವಾಗಿ ಗಾಂಧೀ ತತ್ವಗಳನ್ನು ಆಳವಾಗಿ ವಿಶ್ಲೇಷಿಸಿ ಅವುಗಳನ್ನು ಸಮಕಾಲೀನ ಭಾರತಕ್ಕೆ ಸಂಬಂಧಿಸಿದಂತೆ ಅರ್ಥೈಸುವಲ್ಲಿ ಡಾ. ಗುಹಾ ಅವರಿಗೆ ಒಂದು ವಿಶಿಷ್ಟ ಸ್ಥಾನವಿದೆ. ಅವರು ಗಾಂಧೀಜಿಯವರ ಎರಡು ಸಂಪುಟಗಳ ಜೀವನಚರಿತ್ರೆ ಕನ್ನಡ ಸೇರಿದಂತೆ ಅನೇಕ ಭಾμÉಗಳಿಗೆ ಅನುವಾದಗೊಂಡಿದೆ.

ರಾಜ್ಯ ಸರ್ಕಾರವು ಈ ಪ್ರಶಸ್ತಿಯ ಮೂಲಕ ಯುವ ಪೀಳಿಗೆಗೆ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಿ, ಸತ್ಯ, ಅಹಿಂಸೆ, ಶಾಂತಿ ಮತ್ತು ಸೇವಾ ಮನೋಭಾವನೆಗಳನ್ನು ಬಲಪಡಿಸಲು ಬದ್ಧವಾಗಿದೆ. ಡಾ. ರಾಮಚಂದ್ರ ಗುಹಾ ಅವರಿಗೆ ಈ ಪ್ರಶಸ್ತಿ ಪ್ರದಾನವಾಗುವುದು, ಸಮಾಜದಲ್ಲಿ ಗಾಂಧೀಜಿಯವರ ಆದರ್ಶಗಳ ಪ್ರಚುರತೆ, ಸಂವಾದ ಮತ್ತು ಅಧ್ಯಯನಕ್ಕೆ ಪ್ರೇರಣೆಯಾದಂತಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ

ಬೆಂಗಳೂರು, ಅಕ್ಟೋಬರ್ 03, (ಕರ್ನಾಟಕ ವಾರ್ತೆ):

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್  ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ತರಬೇತಿಯು ಪದವೀಧರರಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ. ಆಸಕ್ತರು ಅಕ್ಟೋಬರ್ 10 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ತಮ್ಮ ಹೆಸರನ್ನು ಬೆಳಿಗ್ಗೆ 10 ರಿಂದ ಸಂಜೆ 4:00 ಗಂಟೆಯೊಳಗಾಗಿ ನೋಂದಾಯಿಸಿಕೊಳ್ಳಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಸ್.ಕೆ. ನವೀನ್‍ಕುಮಾರ್ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ : 0821-2515944 / 9964760090 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ನಡೆದ ಛಾಯಾಗ್ರಹಣ ಸ್ಪರ್ಧೆ ವಿಜೇತರ ಘೋಷಣೆ

ಬೆಂಗಳೂರು, ಅಕ್ಟೋಬರ್ 03, (ಕರ್ನಾಟಕ ವಾರ್ತೆ):

ಮೈಸೂರು ಮೃಗಾಲಯವು 71 ನೇ ವನ್ಯಜೀವಿ ಸಪ್ತಾಹ ಆಚರಣೆಯ ನಿಮಿತ್ತ ನಡೆದ ಛಾಯಾಗ್ರಹಣ ಸ್ಪರ್ಧೆ ವಿಜೇತರನ್ನು ಘೋಷಿಸಿದೆ.

ಇನ್- ಸಿಟ್ಯು ಪ್ರವರ್ಗದಡಿ ಮೊದಲ ಬಹುಮಾನ ಶಿವು ಕೆ, ಎರಡನೇ ಬಹುಮಾನ ಮಧುಸೂದನ್ ಎಸ್.ಆರ್. ಹಾಗೂ ಉಮಾಶಂಕರ್, ಜಿ.ಎಸ್.ರವಿಶಂಕರ್, ಸಾಗರ್ ಸುರೇಶ್ ಅವರು ಅರ್ಹತೆಯ ಪ್ರಮಾಣ ಪತ್ರಕ್ಕೆ ಭಾಜನರಾಗಿದ್ದಾರೆ.

ಎಕ್ಸ್- ಸಿಟ್ಯು ಪ್ರವರ್ಗದಡಿ ಮೊದಲ ಬಹುಮಾನ ರಾಹುಲ್ ವಿಶ್ವನಾಥ್, ಎರಡನೇ ಬಹುಮಾನ ಮಧುಸೂದನ್ ಎಸ್.ಆರ್., ಹಾಗೂ ಲೋಕನಾಥ್ ಎಂ.ಅನೂಪ್ ಆರ್.ಶಂಕರ್, ಲಕ್ಷ್ಮೀನಾರಾಯಣ ಯಾದವ್ ಅವರು ಅರ್ಹತೆಯ ಪ್ರಮಾಣಪತ್ರಕ್ಕೆ ಭಾಜನರಾಗಿದ್ದಾರೆ. ಮೈಸೂರು ಮೃಗಾಲಯವು ಎಲ್ಲಾ ವಿಜೇತರನ್ನು ಅಭಿನಂದಿಸತ್ತದೆ ಎಂದು ಶ್ರೀಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವನ್ಯಜೀವಿಗಳ ಪ್ರಾಮುಖ್ಯತೆ, ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು

ಬೆಂಗಳೂರು, ಅಕ್ಟೋಬರ್ 03, (ಕರ್ನಾಟಕ ವಾರ್ತೆ):

ಮೈಸೂರು ಮೃಗಾಲಯವು 71 ನೇ ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಅಕ್ಟೋಬರ್ 2 ರಿಂದ 8 ರವರೆಗೆ ವನ್ಯಜೀವಿಗಳ ಪ್ರಾಮುಖ್ಯತೆ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಜನಸಾಮಾನ್ಯರಲ್ಲಿ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಅಕ್ಟೋಬರ್ 4 ರಂದು ಅಂತಾರಾಷ್ಟ್ರೀಯ ಮೃಗಾಲಯ ಪಾಲಕರ ದಿನ, ಪ್ರಾಣಿ ಪಾಲಕರ ಕುರಿತು ಕಿರು ವಿಡಿಯೋ ಬಿಡುಗಡೆ ಮಾಡಲಾಗುವುದು. ಅಕ್ಟೋಬರ್ 5 ರಂದು ಮಣ್ಣಿನ ಕಲೆ – ಕಾಡು ಪ್ರಾಣಿಗಳು, ಅಕ್ಟೋಬರ್ 6 ರಂದು ಫೇಸ್ ಪೇಂಟಿಂಗ್, ಅಕ್ಟೋಬರ್ 7 ರಂದು ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆ, ಅಕ್ಟೋಬರ್ 8 ರಂದು ಸ್ಥಳದಲ್ಲೇ ದತ್ತು ಸ್ವೀಕಾರ ಡ್ರೈವ್ ನಡೆಯಲಿದೆ. ಅಕ್ಟೋಬರ್ 2 ರಿಂದ 8 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ 11.30, ಮಧ್ಯಾಹ್ನ 12.00 ರಿಂದ 1.00 ಮತ್ತು 2.00 ರಿಂದ 3.00 ಗಂಟೆಯವರೆಗೆ ಸಾಕ್ಷ್ಯ ಚಿತ್ರಗಳ ಸ್ಕ್ರೀನಿಂಗ್ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಚ್ಚಿನ ಮಾಹಿತಿಗಾಗಿ ಮೃಗಾಲಯದ ಜಾಲತಾಣ  www.mysuruzoo.info    ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಯ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 03, (ಕರ್ನಾಟಕ ವಾರ್ತೆ):

ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದಲ್ಲಿ 2025-26 ನೇ ಸಾಲಿಗೆ ಐಟಿಇಪಿ, ಬಿಎಸ್ಸಿ. ಬಿಇಡಿ ಹಾಗೂ ಬಿಬಿಎ ಕೋರ್ಸ್‍ಗಳಿಗಾಗಿ ಸಹಾಯಕ ಪ್ರಾಧ್ಯಾಪಕರ (ಶೈಕ್ಷಣಿಕ ಅಧ್ಯಯನಗಳು) ಹುದ್ದೆಗೆ ತಾತ್ಕಾಲಿಕ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಯ ಅವಧಿಯು 2025-26 ರ ಶೈಕ್ಷಣಿಕ ವರ್ಷ ಅಥವಾ ಖಾಯಂ ಉಪನ್ಯಾಸಕರ ನೇಮಕಾತಿ ಅದರಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಇರುತ್ತದೆ.

ಸಹಾಯಕ ಪ್ರಾಧ್ಯಾಪಕರು (ಶೈಕ್ಷಣಿಕ ಅಧ್ಯಯನಗಳು) ಹುದ್ದೆಗೆ ಕನಿಷ್ಟ ಶೇಕಡ 55 ಅಂಕಗಳೊಂದಿಗೆ ಎಂ.ಎಡ್ ಸ್ನಾತಕೋತ್ತರ ಪದವಿ ಪಡೆದಿರಬೇಕು. ಎಂ.ಎಡ್‍ನಲ್ಲಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಅಥವಾ ರಾಜ್ಯ ಅರ್ಹತಾ ಪರೀಕ್ಷೆ ಅಥವಾ ಪಿಹೆಚ್ ಡಿ ಮಾಡಿರಬೇಕು ಅಥವಾ ವಿಶ್ವವಿದ್ಯಾಲಯದ ಅನುದಾನದಿಂದ ಸೂಚಿಸಲಾದ ಯಾವುದೇ ಇತರೆ ಅರ್ಹತೆ ಹೊಂದಿರಬೇಕು. ತತ್ವಶಾಸ್ತ್ರ ಅಥವಾ ಸಮಾಜಶಾಸ್ತ್ರ ಅಥವಾ ಮನೋವಿಜ್ಞಾನ ಅಥವಾ ಅವುಗಳ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಬಿಬಿಎ ಸಹಾಯಕ ಪ್ರಾಧ್ಯಾಪಕರು- 01 ಹುದ್ದೆಗೆ ಕಾಮರ್ಸ್‍ನಲ್ಲಿ (ಎಂ.ಕಾಂ) ಅಥವಾ ನಿರ್ವಹಣೆಯಲ್ಲಿ (ಎಂಬಿಎ) ಸ್ನಾತಕೋತ್ತರ ಪದವಿ ಮತ್ತು  ರಾಷ್ಟ್ರೀಯ ಅರ್ಹತಾ ಪರೀಕ್ಷೆ ಅಥವಾ ರಾಜ್ಯ ಅರ್ಹತಾ ಪರೀಕ್ಷೆ ಅಥವಾ ಕಾಮಸ್ ಅಥವಾ ನಿರ್ವಹಣೆಯಲ್ಲಿ ಪಿಹೆಚ್ ಡಿ ಮಾಡಿರಬೇಕು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳು ಹಾಗೂ ಮೂಲದಾಖಲೆಗಳ ಎರಡು ಜೆರಾಕ್ಸ್ ಪ್ರತಿಗಳು ಮತ್ತು ಎರಡು ಭಾವಚಿತ್ರಗಳನ್ನು ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ, ಅಕ್ಟೋಬರ್ 10 ರಂದು ಬೆಳಿಗ್ಗೆ 11.00 ಗಂಟೆಗೆ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಯಾವುದೇ ಕಾರಣಕ್ಕೂ ಅರ್ಜಿಗಳನ್ನು ಮುಂಗಡವಾಗಿ ಕಳುಹಿಸಬಾರದು.

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಹಾಜರಾಗಬೇಕು ಮತ್ತು ಸಂದರ್ಶನಕ್ಕೆ ಹಾಜರಾಗಲು ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಈ ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಯಾವುದೇ ಕಾರಣ ತಿಳಿಸಿದೇ ಕರ್ತವ್ಯದಿಂದ ಬಿಡುಗಡೆ ಮಾಡುವ ಅಧಿಕಾರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಇರುತ್ತದೆ ಹಾಗೂ ಈ ನೇಮಕಾತಿ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿಗಾಗಿ ಯಾವುದೇ ರೀತಿಯ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ. ಮಿತಿ - ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ಮುಂದುವರಿಕೆ

ಬೆಂಗಳೂರು, ಅಕ್ಟೋಬರ್ 03, (ಕರ್ನಾಟಕ ವಾರ್ತೆ):

ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್‍ಗಳಲ್ಲಿ ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ ಪೀಠದಲ್ಲಿ ದಾಖಲಾಗಿದ್ದ, ರಿಟ್ ಅಪೀಲು ಸಂಖ್ಯೆ: 1623/2025ರ (ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಇಂಡಿಯಾ) ಪ್ರಕರಣದಲ್ಲಿ ದಿನಾಂಕ:30.09.2025ರಂದು ಮಾನ್ಯ ನ್ಯಾಯಾಲಯವು ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ ರೂ.200/-ಗಳ ಮಿತಿಗೆ ದಿನಾಂಕ: 23.09.2025ರಂದು ನೀಡಿದ ತಡೆಯಾಜ್ಞೆಯನ್ನು ಮುಂದುವರೆಸುವ ಜೊತೆಗೆ, ಈ ಕೆಳಕಂಡಂತೆ ಆದೇಶಿಸಿರುತ್ತದೆ.
ದಾಖಲೆಗಳ ನಿರ್ವಹಣೆ:

ಪ್ರತಿವಾದಿ ಸಂಖ್ಯೆ 1 ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಮಲ್ಟಿಪ್ಲೆಕ್ಸ್‍ಗಳು, ಮಾರಾಟವಾದ ಪ್ರತಿಯೊಂದು ಟಿಕೆಟ್‍ಗೆ ಸಮಗ್ರ ಮತ್ತು ಲೆಕ್ಕಪರಿಶೋಧಿಸಬಹುದಾದ ದಾಖಲೆಗಳನ್ನು ನಿರ್ವಹಿಸಲು ನಿರ್ದೇಶಿಸಲಾಗಿದೆ. ದಾಖಲೆಗಳು ಈ ಕೆಳಗಿನವುಗಳನ್ನು ಒಳಗೊಂಡಿರಬೇಕು:

ಮಾರಾಟದ ದಿನಾಂಕ ಮತ್ತು ಸಮಯ, ಆನ್‍ಲೈನ್ ಅಥವಾ ಭೌತಿಕ ಕೌಂಟರ್‍ಗಳಲ್ಲಿ ಬುಕಿಂಗ್ ಮಾಡಿರುವ ವಿವರ,  ಕ್ರೆಡಿಟ್/ಡೆಬಿಟ್ ಕಾರ್ಡ್, ಯುಪಿಐ ನೆಟ್ ಬ್ಯಾಂಕಿಂಗ್ ಅಥವಾ ನಗದು ಪಾವತಿ ಮಾಡಿರುವ ವಿವರ, ಸಂಗ್ರಹಿಸಿದ ಮೊತ್ತ, ಜಿಎಸ್‍ಟಿ ಘಟಕ.

ಎಲ್ಲಾ ನಗದು ವಹಿವಾಟುಗಳಿಗೆ ಡಿಜಿಟಲ್ ಆಗಿ ಪತ್ತೆಹಚ್ಚಬಹುದಾದ ರಸೀದಿಗಳನ್ನು ನೀಡಬೇಕು ಮತ್ತು ಪ್ರತಿದಿನ ಕ್ಯಾಶ್ ರಿಜಿಸ್ಟರ್‍ಗಳನ್ನು ಮಲ್ಟಿಪ್ಲೆಕ್ಸ್‍ನ ವ್ಯವಸ್ಥಾಪಕರು ಪ್ರತಿ ಸಹಿ ಮಾಡಬೇಕು.

ಎಲೆಕ್ಟ್ರಾನಿಕ್ ವಹಿವಾಟುಗಳು.

ಅರ್ಜಿದಾರರು ಈ ಮೇಲ್ಮನವಿ/ಅರ್ಜಿಯ ಅಂತಿಮ ತೀರ್ಪಿನಲ್ಲಿ ಸಿಲುಕಿದರೆ, ಈ ನಿಬರ್ಂಧದ ಬಾಕಿ ಇರುವ ಸಮಯದಲ್ಲಿ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ (ಅನ್ವಯವಾಗುವ ಜಿಎಸ್‍ಟಿ ಹೊರತುಪಡಿಸಿ) ಸಂಗ್ರಹಿಸಿದ ಎಲ್ಲಾ ಮೊತ್ತವನ್ನು ಟಿಕೆಟ್‍ಗಳನ್ನು ಬುಕ್ ಮಾಡಿದ ವೈಯಕ್ತಿಕ ಗ್ರಾಹಕರಿಗೆ ಬುಕಿಂಗ್‍ಗೆ ಬಳಸುವ ಅದೇ ಪಾವತಿ ವಿಧಾನದ ಮೂಲಕ ಮರುಪಾವತಿಸಬೇಕು.

ಪ್ರತಿವಾದಿ ಸಂಖ್ಯೆ 1 ಇಂದಿನಿಂದ 45 ದಿನಗಳಲ್ಲಿ ಪರವಾನಗಿ ಪ್ರಾಧಿಕಾರಕ್ಕೆ ಮರುಪಾವತಿ ಪ್ರಕ್ರಿಯೆ ಯೋಜನೆಯನ್ನು ಅನುಮೋದನೆಗಾಗಿ ಸಲ್ಲಿಸಬೇಕು, ಇದು ಗ್ರಾಹಕರಿಗೆ ಮರುಪಾವತಿ ಮಾಡುವ ಕಾರ್ಯವಿಧಾನವನ್ನು ವಿವರಿಸುತ್ತದೆ. ಪರವಾನಗಿ ಪ್ರಾಧಿಕಾರದಿಂದ ಅನುಮೋದನೆಯ ನಂತರ ಅದನ್ನು ಅಂತಿಮ ಅನುಮೋದನೆಗಾಗಿ ಈ ನ್ಯಾಯಾಲಯದ ಮುಂದೆ ಇಡಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನನ್ವಯ, ಹಾಲಿ ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ದರಕ್ಕೆ ಸಂಬಂಧಿಸಿದಂತೆ ಭೌತಿಕವಾಗಿ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್‍ಗಳನ್ನು ಭದ್ರವಾಗಿ ಕಾಯ್ದಿರಿಸಿಕೊಳ್ಳತಕ್ಕದ್ದು, ಹಾಗೆಯೇ, ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್‍ಗಳ ಮಾರಾಟದ ಸಂಪೂರ್ಣ ದಾಖಲೆಗಳನ್ನು ನಿರ್ವಹಿಸಬೇಕಾಗಿರುತ್ತದೆ.

ಈ ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ / ಅಪೀಲು ಸಂಬಂಧದಲ್ಲಿ ನೀಡುವ ಅಂತಿಮ ಆದೇಶದಲ್ಲಿ ಅರ್ಜಿದಾರರಿಗೆ ಹಿನ್ನಡೆಯಾದಲ್ಲಿ ಗ್ರಾಹಕರಿಂದ ಸಂಗ್ರಹವಾದ ಹೆಚ್ಚುವರಿ ಮೊಬಲಗನ್ನು ಅವರುಗಳು ಪಾವತಿಸಿದ ವಿಧಾನದಲ್ಲಿಯೇ ಹಿಂದಿರುಗಿಸಲು ಅನುಕೂಲವಾಗುವಂತೆ ಅರ್ಜಿದಾರರು, ರಾಜ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮೇಲಿನ ನಿರ್ದೇಶನಗಳನ್ನು ನೀಡಿರುತ್ತದೆ ಎಂದು ಒಳಾಡಳಿತ ಇಲಾಖೆಯ (ಸೆರೆಮನೆ ಮತ್ತು ಸಿನಿಮಾ) ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Rs 200 Limit on Cinema Tickets: Karnataka High Court Extends Stay Order

Bengaluru, October 3, (Karnataka Information):

The Karnataka High Court has extended its stay on the Rs 200 price cap imposed on cinema tickets across all multiplexes in the state.

In Writ Appeal No. 1623/2025 (Karnataka State Film Chamber of Commerce vs Multiplex Association of India), the Principal Bench of the High Court, in its order dated September 30, 2025, upheld the stay order of September 23, 2025, and issued detailed directions regarding ticket sales and refunds.

Key Directions
Maintenance of Records:
All multiplexes under Respondent No. 1 are directed to maintain comprehensive and auditable records for every ticket sold. These records must include:
• Date and time of sale
• Mode of booking (online or physical counter)
• Mode of payment (Credit/Debit Card, UPI, Net Banking, or Cash)
• Amount collected, including GST
• Digitally traceable receipts for all cash transactions
• Daily cash registers countersigned by the manager-in-charge

Electronic Transactions & Refunds:
Should the petitioners succeed in the final adjudication, all amounts collected electronically (excluding applicable GST) during the pendency of the litigation must be refunded to consumers through the same payment method used for booking. Respondent No. 1 is required to submit a refund processing plan to the Licensing Authority within 45 days, detailing the mechanism for consumer refunds. Upon approval by the Licensing Authority, the plan must be placed before the High Court for final approval.
The court emphasized that both consumers and multiplex owners must adhere to these directions. Consumers are entitled to the ticket price paid, and multiplexes must maintain complete records of all sales to facilitate refunds if required.
The judgment aims to safeguard consumer interests while balancing the concerns of the State and multiplex owners.


ಜಲಸಮೃದ್ಧ ಕರ್ನಾಟಕದ ಗುರಿ - ಸಣ್ಣ ನೀರಾವರಿ ಇಲಾಖೆಯಿಂದ "ನೀರಿದ್ದರೆ ನಾಳೆ" ವಿನೂತನ ಕಾರ್ಯಕ್ರಮ: ಸಚಿವ ಎನ್ ಎಸ್ ಭೋಸರಾಜು

ನಟ ವಶಿಷ್ಟ ಸಿಂಹ ಅವರನ್ನು ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ರಾಯಭಾರಿಯಾಗಿ ನೇಮಕ
ಅಕ್ಟೋಬರ್ 9 ರಂದು ವಿಧಾನಸೌಧದ ಬ್ವಾಂಕ್ವೇಟ್ ಹಾಲ್ ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ


ಬೆಂಗಳೂರು ಅಕ್ಟೋಬರ್ 03 (ಕರ್ನಾಟಕ ವಾರ್ತೆ):

ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ "ನೀರಿದ್ದರೆ ನಾಳೆ” WATER IS FUTURE ಎನ್ನುವ ವಿಶೇಷ ಪರಿಕಲ್ಪನೆಯ ರಾಜ್ಯಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕರ್ನಾಟಕ ಆರ್ಥಿಕ ಸಮೀಕ್ಷೆ 2024-25ರ ಪ್ರಕಾರ ರಾಜ್ಯದ ಒಟ್ಟು ಕೃಷಿ ಭೂಮಿಯಲ್ಲಿ ಶೇಕಡಾ 60ರಷ್ಟು ಭಾಗದಲ್ಲಿ ಕೃಷಿ ಚಟುವಟಿಕೆಯು ಕೊಳವೆಬಾವಿಗಳ ಮೇಲೆ ಅವಲಂಬಿತವಾಗಿದೆ. ಇದು ದಶಕಗಳ ಹಿಂದಿನ ಶೇಕಡ 37ರಷ್ಟು ಹಂಚಿಕೆಯಿಂದ ಗಣನೀಯವಾಗಿ ಏರಿಕೆಯಾಗಿದೆ. ಈ ಅಂಕಿಅಂಶಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಅಂತರ್ಜಲದ ಅವಲಂಬನೆಗೆ ಸಾಕ್ಷಿಯಾಗಿದೆ. ವಿಶೇಷವಾಗಿ ಬರ ಪ್ರದೇಶಗಳು ಹಾಗೂ ಮಳೆ ಆಧಾರಿತ ಕೃಷಿ ಪ್ರದೇಶಗಳಲ್ಲಿ ರೈತರು ಕೃಷಿ ಚಟುವಟಿಕೆಗೆ ಕೊಳವೆ ಬಾವಿಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ.
 
ಅಂತರ್ಜಲ ವೃದ್ದಿ, ನೀರಿನ ಸಮರ್ಪಕ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಜಲ ಸಮೃದ್ಧ ಹಾಗೂ ಜಲ ಸುಭದ್ರ, ಸುಸ್ಥಿರ ಕರ್ನಾಟಕವನ್ನು ನಿರ್ಮಿಸುವ ಗುರಿ ನಮ್ಮದಾಗಿದೆ. ಇದಕ್ಕಾಗಿ ನೀರಿದ್ದರೆ ನಾಳೆ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ರಾಯಭಾರಿಯಾಗಿ ನಟ ವಶಿಷ್ಟ ಸಿಂಹ:

ಯುವ ಪೀಳಿಗೆಯಲ್ಲಿ ನೀರಿನ ಸಮರ್ಪಕ ಬಳಕೆ ಹಾಗೂ ಅಂತರ್ಜಲದ ವೃದ್ದಿಗೆ ಕೈಗೊಳ್ಳಬೇಕಾದ ಕ್ರಮಗಳಮ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಖ್ಯಾತ ನಟ ವಶಿಷ್ಟ ಸಿಂಹ ಅವರನ್ನು ಇಲಾಖೆಯ ರಾಯಭಾರಿಯನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ನಟ ವಶಿಷ್ಟ ಸಿಂಹ ಅವರ ಜೊತೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕೆರೆ ಸಂರಕ್ಷಣೆ, ಮಳೆ ನೀರಿನ ಕೊಯ್ಲು ಸೇರಿದಂತೆ ಹಲವಾರು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ನಟ ವಶಿಷ್ಟ ಸಿಂಹ ಯಾವುದೇ ಸಂಭಾವನೆ ಪಡೆಯದೆ ಇಲಾಖೆಯ ಜಲ ಜಾಗೃತಿ ಕಾರ್ಯಕ್ರಮಗಳ ರಾಯಭಾರಿಯಾಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 9 ರಂದು ವಿಧಾನಸೌಧದ ಬ್ವಾಂಕ್ವೇಟ್ ಹಾಲ್‍ನಲ್ಲಿ ‘ನೀರಿದ್ದರೆ ನಾಳೆ’ (ವಾಟರ್ ಇಸ್ ಫ್ಯೂಚರ್) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


ರಾಮಚಂದ್ರ ಗುಹಾ .jpeg
WATER IS FUTURE – Minister N S Bosaraju (1).jpg
DIPR NEWS-03-10-2025.docx
DIPR NEWS-03-10-2025.pdf
Governor (2).jpeg
Governor (5).jpeg
Governor (3).jpeg
Governor (7).jpeg
Governor (4).jpeg
Governor (6).jpeg
Governor (1).jpeg
WATER IS FUTURE – Minister N S Bosaraju (2).jpg
Reply all
Reply to author
Forward
0 new messages