DIPR NEWS - 09-10-2025

7 views
Skip to first unread message

PRESS NEWS

unread,
Oct 9, 2025, 8:01:20 AMOct 9
to Venkat Singh, Gurunath Kadabur, suddimool...@gmail.com, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, Vishwanat Bhagavat, ramesh gacchinamane, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, hgangad...@gmail.com, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, htm...@gmail.com, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, Venu Krishna, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, RAMALINGAPPA B.K, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, arvin...@gmail.com, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com, vijayakoogu, sanc...@gmail.com, Natesh Rajanna, kolara...@gmail.com

 SIR

PLEASE FIND ATTACHED STATE NEWS :

ಪತ್ರಿಕಾ ಪ್ರಕಟಣೆ
PRESS NOTE

ಕರ್ನಾಟಕ ವಿಧಾನಪರಿಷತ್ತು
 ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ಅಕ್ಟೋಬರ್ 09 (ಕರ್ನಾಟಕ ವಾರ್ತೆ) :
 
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗಾಗಿ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮತದಾರರ ನೋಂದಣಿ ನಿಯಮಗಳು, 1960 ರ ನಿಯಮ 31 (3) ರನ್ವಯ ಅಧಿಸೂಚನೆ ಹೊರಡಿಸಿದ ದಿನಾಂಕ 2025 ನೇ ಸೆಪ್ಟೆಂಬರ್ 30, ನಮೂನೆ-18 / 19ರ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್ 6, 2025. ಕರಡು ಮತದಾರರ ಪಟ್ಟಿ ಪ್ರಕಟಣೆ ದಿನಾಂಕ 2025ನೇ ನವೆಂಬರ್ 25.  ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ 2025ನೇ ನವೆಂಬರ್ 25 ರಿಂದ ಡಿಸೆಂಬರ್ 10 ರವರೆಗೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಅವಧಿ 2025ನೇ ಡಿಸೆಂಬರ್ 25 ಹಾಗೂ 2025ನೇ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆಗಳು ಒಳಪಡುತ್ತವೆ.
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಜಿಲ್ಲೆಯ ದಾವಣಗೆರೆ, ಜಗಳೂರು, ಹರಿಹರ ತಾಲೂಕುಗಳು ಮಾತ್ರ ಒಳಪಡುತ್ತವೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದು, ಅದರಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಗಳು ಚಾಲ್ತಿಯಲ್ಲಿರುತ್ತವೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರಾದೇಶಿಕ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಹಕ್ಕು ಅಧಿನಿಯಮಕ್ಕೆ 20 ವರ್ಷಗಳ ಅವಧಿ ಪೂರೈಕೆ
ಅಕ್ಟೋಬರ್ 14 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು ಅಕ್ಟೋಬರ್ 09 (ಕರ್ನಾಟಕ ವಾರ್ತೆ) :
 
ಮಾಹಿತಿ ಹಕ್ಕು ಅಧಿನಿಯಮ - 2005 ಜಾರಿಗೆ ಬಂದು 20 ವರ್ಷಗಳು ಅವಧಿಯನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಂದು ಬೆಳಿಗ್ಗೆ 11.00 ಗಂಟೆಗೆ ಯವನಿಕ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಹಾಗೂ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ದೆಹಲಿ ಪೋಲಿಸ್ - ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಬೆಂಗಳೂರು ಅಕ್ಟೋಬರ್ 09 (ಕರ್ನಾಟಕ ವಾರ್ತೆ) :

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್‍ನಲ್ಲಿ ಹೆಡ್ ಕಾನ್ಸ್‍ಟೇಬಲ್ (ಅಸಿಸ್ಟೆಂಟ್ ವೈರ್‍ಲೆಸ್ ಆಫೀಸರ್) ಮತ್ತು ಟೆಲಿ ಪ್ರಿಂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯು 2025 ರ  ಡಿಸೆಂಬರ್ ಮತ್ತು 2026 ರ ಜನವರಿಯಲ್ಲಿ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸುವವರು ಅಂಗೀಕೃತ ಮಂಡಳಿಯಿಂದ ಹಿರಿಯ ಸೆಕೆಂಡರಿ / ಪಿಯುಸಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ  ಉತ್ತೀರ್ಣವಾಗಿರಬೇಕು. ಅಥವಾ ಮೆಕ್ಯಾನಿಕಲ್ ಕಮ್ ಆಪರೇಟರ್, ಎಲೆಕ್ಟ್ರಾನಿಕ್ ಕಮ್ಯುನಿಕೇಶನ್‍ನಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು. ಕಂಪ್ಯೂಟರ್‍ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಇಂಗ್ಲೀಷ್ ಬೆರಳಚ್ಚುವಿನಲ್ಲಿ 15 ನಿಮಿಷಗಳಲ್ಲಿ 1000 ಪದಗಳನ್ನು ಟೈಪ್ ಮಾಡಬೇಕು.

ದೆಹಲಿ ಪೊಲೀಸರು ದೈಹಿಕ ಮತ್ತು ಮಾಪನ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಒಟ್ಟು ಹುದ್ದೆಗಳು 552, ಪುರುಷ-370 ಮತ್ತು ಮಹಿಳೆಯರು-182 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಅರ್ಜಿ ಶುಲ್ಕ 100 ರೂ ನಿಗಧಿಪಡಿಸಿದ್ದು, ಮಹಿಳಾ ಅಭ್ಯರ್ಥಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು 2025 ನೇ ಅಕ್ಟೋಬರ್ 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-25502520, ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಸಂಪರ್ಕಿಸಬಹುದು.  

ಅಭ್ಯರ್ಥಿಗಳು ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ಜಾಲತಾಣ https://ssc.nic.in ಮತ್ತು ಎಸ್‍ಎಸ್‍ಸಿ ಕರ್ನಾಟಕ-ಕೇರಳ ಪ್ರದೇಶದ ಜಾಲತಾಣ www.ssckkr.kar.nic.in   ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ದೆಹಲಿ ಪೋಲಿಸ್‍ನಲ್ಲಿ ಕಾನ್ಸ್‍ಟೇಬಲ್ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಅಕ್ಟೋಬರ್ 09 (ಕರ್ನಾಟಕ ವಾರ್ತೆ) :
 
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್‍ನಲ್ಲಿ ಕಾನ್ಸ್‍ಟೇಬಲ್ ಕಾರ್ಯನಿರ್ವಾಹಕ ಪುರುಷ ಮತ್ತು ಮಹಿಳಾ ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯು 2025 ರ  ಡಿಸೆಂಬರ್ ಮತ್ತು 2026 ರ ಜನವರಿಯಲ್ಲಿ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸುವವರು ಅಂಗೀಕೃತ ಮಂಡಳಿಯಿಂದ ಹಿರಿಯ ಸೆಕೆಂಡರಿ ಪಿಯುಸಿಯಲ್ಲಿ ಉತ್ತೀರ್ಣವಾಗಿರಬೇಕು. ದೆಹಲಿ ಪೊಲೀಸ್ ಸೇವೆಯಲ್ಲಿ ನಿವೃತ್ತ ಅಥವಾ ಮೃತರಾಗಿರುವ ದೆಹಲಿ ಪೊಲೀಸ್ ಸಿಬ್ಬಂದಿ/ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಮತ್ತು ಬ್ಯಾಂಡ್ಸ್‍ಮೆನ್, ಬಗ್ಲರ್‍ಗಳು, ಮೌಂಟೆಡ್  ಕಾನ್ಸ್‍ಟೇಬಲ್‍ಗಳು ಚಾಲಕರು, ಡಿಸ್ಪ್ಯಾಚ್ ರೈಡರ್‍ಗಳು ಮತ್ತಿತರ ಪುತ್ರರು / ಪುತ್ರಿಯರಿಗೆ ಮಾತ್ರ 11 ನೇ ತರಗತಿ ಉತ್ತೀರ್ಣರಾದವರಿಗೆ ಸಡಿಲಿಕೆ ನೀಡಲಾಗಿದೆ. ಪುರುಷ ಅಭ್ಯರ್ಥಿಗಳು ಎಲ್‍ಎಂವಿ ಬೈಕ್ ಮತ್ತು ಕಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಕಂಪ್ಯೂಟರ್‍ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ದೆಹಲಿ ಪೊಲೀಸರು ದೈಹಿಕ ಮತ್ತು ಮಾಪನ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಒಟ್ಟು ಹುದ್ದೆಗಳು 7565, ಪುರುಷ-5069 ಮತ್ತು ಮಹಿಳೆಯರು-2496 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಅರ್ಜಿ ಶುಲ್ಕ 100 ರೂ ನಿಗಧಿಪಡಿಸಿದ್ದು, ಮಹಿಳಾ ಅಭ್ಯರ್ಥಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿಯನ್ನು 2025 ನೇ ಅಕ್ಟೋಬರ್ 21 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-25502520, ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.  

ಅಭ್ಯರ್ಥಿಗಳು ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ಜಾಲತಾಣ https://ssc.nic.in ಮತ್ತು ಎಸ್‍ಎಸ್‍ಸಿ ಕರ್ನಾಟಕ-ಕೇರಳ ಪ್ರದೇಶದ ಜಾಲತಾಣ www.ssckkr.kar.nic.in  ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಜಲಮಂಡಳಿ
ತಾಂತ್ರಿಕ ಕಾರಣ ಹಿನ್ನೆಲೆ : ಫೆÇೀನ್ ಇನ್ ಕಾರ್ಯಕ್ರಮ ಮುಂದೂಡಿಕೆ


ಬೆಂಗಳೂರು, ಅಕ್ಟೋಬರ್, 09 (ಕರ್ನಾಟಕ ವಾರ್ತೆ) :
ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 10ರಂದು ಶುಕ್ರವಾರ ಬೆಳಿಗ್ಗೆ ನಡೆಯಬೇಕಿದ್ದ ನೇರ ಫೆÇೀನ್ ಇನ್ ಕಾರ್ಯಕ್ರಮವನ್ನು ತಾಂತ್ರಿಕ ಕಾರಣಗಳ ಹಿನ್ನೆಲೆ ಮುಂದೂಡಿಕೆಯಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ / ಇಳಿಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಕುರಿತು ಜಲಮಂಡಳಿಯ 24x7 ಸಹಾಯವಾಣಿ ಸಂಖ್ಯೆ 1916 ಮೂಲಕವೂ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರ ಪ್ರವಾಸ

ಬೆಂಗಳೂರು, ಅಕ್ಟೋಬರ್, 09 (ಕರ್ನಾಟಕ ವಾರ್ತೆ) :
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಅಕ್ಟೋಬರ್ 14 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯದ ಗಾಂಧಿ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಹಾಗೂ ಕ್ಷೀರಸಾಗರ ಮಿತ್ರಕೂಟ, ಕೀಲಾರ, ಮಂಡ್ಯ ಇವರು ಆಯೋಜಿಸಿರುವ “ಶಿಕ್ಷಣ ಮತ್ತು ಭಾಷೆ- ವಿಚಾರ ಸಂಕಿರಣ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂದೇ ಸಂಜೆ ಕೇಂದ್ರಸ್ಥಾನಕ್ಕೆ ಹಿಂದಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆ / ಬೆಂಗಳೂರು, ಅಕ್ಟೋಬರ್, 09 (ಕರ್ನಾಟಕ ವಾರ್ತೆ) :
ಭಾರತದ ಜ್ಞಾನ ಮತ್ತು ವಿಜ್ಞಾನವು ತಾಂತ್ರಿಕ ಪ್ರಗತಿಯ ಜೊತೆಗೆ “ವಸುಧೈವ ಕುಟುಂಬಕಂ” ಎಂಬ ಮನೋಭಾವದಿಂದ ಮಾನವ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಾಚೀನ ಜ್ಞಾನ ಮತ್ತು ಆಧುನಿಕ ನಾವೀನ್ಯತೆಗಳ ಸಂಗಮವು ಭಾರತವನ್ನು ವಿಜ್ಞಾನ ಜಗತ್ತಿನಲ್ಲಿ ವಿಶ್ವ ಶಕ್ತಿಯಾಗಿ ಮಾಡುತ್ತಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

“ನಾನು ವಿಜ್ಞಾನಿ” ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪ್ರಥಮ ದೂರದರ್ಶಕ ತರಬೇತಿ ಶಿಬಿರ-2025 ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಾಚೀನ ಕಾಲದಿಂದಲೂ ವಿಜ್ಞಾನಕ್ಕೆ ಭಾರತದ ಕೊಡುಗೆ ಮಹತ್ವದ್ದಾಗಿದೆ. ಆರ್ಯಭಟ, ಭಾಸ್ಕರಾಚಾರ್ಯ, ಬ್ರಹ್ಮಗುಪ್ತ ಮತ್ತು ವರಾಹಮಿಹಿರರಂತಹ ವಿಜ್ಞಾನಿಗಳು ಗಣಿತ, ಖಗೋಳಶಾಸ್ತ್ರ ಮತ್ತು ಭೌತಶಾಸ್ತ್ರಕ್ಕೆ ಬಲವಾದ ಅಡಿಪಾಯ ಹಾಕಿದರು. ಶೂನ್ಯ, ದಶಮಾಂಶ ವ್ಯವಸ್ಥೆ, ಗ್ರಹಗಳ ಚಲನೆ ಮತ್ತು ಭೂಮಿಯ ತಿರುಗುವಿಕೆಯಂತಹ ಸಿದ್ಧಾಂತಗಳೆಲ್ಲವೂ ಭಾರತದ ಕೊಡುಗೆಗಳಾಗಿವೆ. ವೈದ್ಯಕೀಯ ಕ್ಷೇತ್ರದಲ್ಲಿ, ಚರಕ ಮತ್ತು ಸುಶ್ರುತ ಆಯುರ್ವೇದ ಮತ್ತು ಶಸ್ತ್ರಚಿಕಿತ್ಸೆಯಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದರು. ದೆಹಲಿಯ ಕಬ್ಬಿಣದ ಕಂಬವು ಭಾರತೀಯ ಲೋಹಶಾಸ್ತ್ರದ ಶ್ರೇಷ್ಠತೆಯನ್ನು ಸಂಕೇತಿಸುತ್ತದೆ ಎಂದರು.
 
ಸ್ವಾತಂತ್ರ್ಯದ ನಂತರ, ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಡಾ. ಹೋಮಿ ಭಾಭಾ ಪರಮಾಣು ಶಕ್ತಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು, ಆದರೆ ಡಾ. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಸಂಶೋಧನೆಗೆ ಅಡಿಪಾಯ ಹಾಕಿದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಚಂದ್ರಯಾನ ಮತ್ತು ಮಂಗಳಯಾನದಂತಹ ಯಶಸ್ಸಿನೊಂದಿಗೆ ಭಾರತದ ಜಾಗತಿಕ ಪ್ರತಿμÉ್ಠಯನ್ನು ಹೆಚ್ಚಿಸಿದೆ. ಚಂದ್ರಯಾನ-3 ರೊಂದಿಗೆ, ಭಾರತವು ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಮೊದಲ ದೇಶವಾಯಿತು. ಭಾರತವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಭಾರತವು ಕೋವಾಕ್ಸಿನ್ ಮತ್ತು ಕೋವಿಶೀಲ್ಡ್‍ನಂತಹ ಸ್ಥಳೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ತನ್ನ ವೈಜ್ಞಾನಿಕ ಸಾಮಥ್ರ್ಯಗಳನ್ನು ಜಗತ್ತಿಗೆ ಪ್ರದರ್ಶಿಸಿತು ಎಂದು ಹೇಳಿದರು.

ಸಾಧನೆಗಳು ದೃಢಸಂಕಲ್ಪ, ಸೃಜನಶೀಲತೆ ಮತ್ತು ನಮ್ಮ ಸ್ವಂತ ಸಾಮಥ್ರ್ಯಗಳಲ್ಲಿನ ವಿಶ್ವಾಸವನ್ನು ಪ್ರದರ್ಶಿಸುತ್ತವೆ. ವಿಜ್ಞಾನವು ಮಾನವೀಯತೆಗೆ ಒಂದು ಸುಂದರ ಕೊಡುಗೆ, ನಾವು ಅದನ್ನು ವಿರೂಪಗೊಳಿಸಬಾರದು ಎಂದು ಹೇಳಿದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಮಾತುಗಳನ್ನು ಸ್ಮರಿಸಿದ ರಾಜ್ಯಪಾಲರು, ವಿಜ್ಞಾನವು ಸಹಾನುಭೂತಿ ಮತ್ತು ಸೃಜನಶೀಲತೆಯನ್ನು ಪೂರೈಸಿದಾಗ, ಅದು ಅಭಿವೃದ್ಧಿ ಹೊಂದಿದ, ಬಲಿಷ್ಠ ಮತ್ತು ಹೆಚ್ಚು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಪ್ರಬಲ ಶಕ್ತಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕಾರ್ಯಕ್ರಮದಲ್ಲಿ  ಯುವ ವಿಜ್ಞಾನಿಗಳು, ಉತ್ಸಾಹಿ ಶಿಕ್ಷಕರು ಮತ್ತು ಬದ್ಧತೆಯ ಸಂಘಟಕರ ನಡುವೆ ಪಾಲ್ಗೊಂಡಿರುವುದು ಸಂತಸ ತಂದಿದೆ. “ನಾನು ವಿಜ್ಞಾನಿ” ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾದ ಮೊದಲ ಒಂಬತ್ತು ದಿನಗಳ ರಾಜ್ಯಮಟ್ಟದ ದೂರದರ್ಶಕ ತರಬೇತಿ ಶಿಬಿರ 2025 ರಲ್ಲಿ, ಕರ್ನಾಟಕದ 160 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮದೇ ಆದ ದೂರದರ್ಶಕಗಳನ್ನು ರಚಿಸಿದ್ದಾರೆ. ಏμÁ್ಯ ಬುಕ್ ಆಫ್ ರೆಕಾಡ್ರ್ಸ್, ವಲ್ರ್ಡ್ ಬುಕ್ ಆಫ್ ರೆಕಾಡ್ರ್ಸ್ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್‍ಗೆ ಪ್ರವೇಶಿಸಿರುವುದು ಪ್ರಶಂಸನೀಯ. ಈ ಸಾಧನೆಗಾಗಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಕರನ್ನು ಅಭಿನಂದಿಸುತ್ತೇನೆ. ಈ ಸಾಧನೆಯು ದಾಖಲೆಯನ್ನು ಸ್ಥಾಪಿಸುವುದಲ್ಲದೆ, ಕರ್ನಾಟಕದ ಯುವಕರಲ್ಲಿ ಕುತೂಹಲ, ನಾವೀನ್ಯತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಪ್ರೇರೇಪಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಕೈಯಾರೆ ಮಾಡಿದ ದೂರದರ್ಶಕಗಳು ನಕ್ಷತ್ರಗಳನ್ನು ನೋಡುವ ಸಂತೋಷವನ್ನು ಮಾತ್ರವಲ್ಲದೆ, ದೊಡ್ಡ ಕನಸುಗಳನ್ನು ಕಾಣುವ ಮತ್ತು ಅವುಗಳನ್ನು ಸಾಧಿಸಲು ಶ್ರಮಿಸುವ ಸಂತೋಷವನ್ನು ಸಂಕೇತಿಸುತ್ತವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಅದರ ಅಧ್ಯಕ್ಷರಾದ ಹುಲಿಕಲ್ ನಟರಾಜ್ ಅವರ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಮತ್ತು ಸಮಾಜದಲ್ಲಿ ವಿಜ್ಞಾನವನ್ನು ಉತ್ತೇಜಿಸುವ ಅವರ ಸಮರ್ಪಣೆ ಶ್ಲಾಘನೀಯ. ಪಠ್ಯಪುಸ್ತಕಗಳನ್ನು ಮೀರಿ ಪ್ರಾಯೋಗಿಕ ಶಿಕ್ಷಣಕ್ಕೆ ವಿಜ್ಞಾನ ಜ್ಞಾನವನ್ನು ತೆಗೆದುಕೊಳ್ಳುವ ಮೂಲಕ, ಅವರು ವೈಜ್ಞಾನಿಕವಾಗಿ ಯೋಚಿಸುವ, ಬುದ್ಧಿವಂತಿಕೆಯಿಂದ ಪ್ರಶ್ನಿಸುವ ಮತ್ತು ಆತ್ಮವಿಶ್ವಾಸದಿಂದ ಹೊಸತನವನ್ನು ಕಂಡುಕೊಳ್ಳುವ ಪೀಳಿಗೆಯನ್ನು ನಿರ್ಮಿಸುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಗರಿಕರಲ್ಲಿ ವೈಜ್ಞಾನಿಕ ಮನಸ್ಥಿತಿ ಮತ್ತು ಸ್ವಾವಲಂಬನೆಯನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅವರ ಆತ್ಮನಿರ್ಭರ ಭಾರತ - "ಜ್ಞಾನ, ವಿಜ್ಞಾನ, ನಾವೀನ್ಯತೆ ಮತ್ತು ತನ್ನದೇ ಆದ ಸಾಮಥ್ರ್ಯಗಳಲ್ಲಿ ವಿಶ್ವಾಸವನ್ನು ಆಧರಿಸಿದ ಸ್ವಾವಲಂಬಿ ಭಾರತ" ಎಂಬ ದೃಷ್ಟಿಕೋನಕ್ಕೆ ಅನುಗುಣವಾಗಿದೆ. ಈ ಎಲ್ಲಾ ಯೋಜನೆಗಳನ್ನು ಸದುಪಯೊಗ ಪಡೆದುಕೊಂಡು ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್‍ನ ನಿವೃತ್ತ ಗೌರವಾನ್ವಿತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಶಾಸಕರಾದ ಧೀರಜ್ ಮುನಿರಾಜ್, ಇಸ್ರೋ ನಿವೃತ್ತ ಅಧ್ಯಕ್ಷರಾದ ಡಾ.ಎ.ಎಸ್. ಕಿರಣ್ ಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

“Scientific spirit is the fuel for India’s growth”: Governor Thaawar chand Gehlot

Bengaluru Rural, Bengaluru / October 9  (Karnataka Information):

 “India’s knowledge and science, combined with technological advancement, are working for the welfare of humanity in the true spirit of ‘Vasudhaiva Kutumbakam.’ The confluence of our ancient wisdom and modern innovations is propelling India towards becoming a world leader in science,” said Shri Thaawarchand Gehlot, Hon’ble Governor of Karnataka.

 He was addressing the gathering after participating in the prize distribution ceremony of the first State-level Telescope Training Camp–2025, organized under the “I am a Scientist” programme.

 The Hon’ble Governor highlighted India’s glorious scientific heritage, noting that “from Aryabhata, Bhaskaracharya, Brahmagupta and Varahamihira to Charaka and Sushruta, India has contributed immensely to mathematics, astronomy, physics and medicine. Theories of zero, the decimal system, planetary motion and the rotation of the Earth originated in India. The Iron Pillar of Delhi continues to stand as a symbol of our ancient metallurgical excellence.”

Tracing India’s post-independence scientific journey, Shri Gehlot observed that the vision of pioneers like Dr. Homi Bhabha and Dr. Vikram Sarabhai laid the foundation for India’s atomic energy and space programmes. “The Indian Space Research Organization (ISRO) has made the nation proud with missions like Chandrayaan and Mangalyaan. With Chandrayaan-3, India became the first country to successfully land on the Moon’s south pole. Our achievements in information technology, biotechnology, and medicine are also globally recognized. During the COVID-19 pandemic, India showcased its scientific strength by developing indigenous vaccines such as Covaxin and Covishield,” he said.

 Quoting Dr. A.P.J. Abdul Kalam, Shri Gehlot reminded that “science is a beautiful gift to humanity; we should not distort it.” He added that when science is guided by compassion and creativity, it becomes a powerful force to build a developed, strong, and self-reliant India.

 Expressing his appreciation for the young participants, the Governor said, “It is inspiring to see more than 160 students from Karnataka create their own telescopes during this nine-day camp. Their achievement, recognized by the Asia Book of Records, World Book of Records, and India Book of Records, is truly commendable. These telescopes represent not only a glimpse into the stars but also the dreams and aspirations of a confident new generation.”
 
He also commended the efforts of the Karnataka State Science Council and its President Shri Hulikal Nataraj, for their role in promoting scientific learning beyond textbooks. “Their initiatives are nurturing a generation that thinks critically, questions intelligently, and innovates fearlessly,” he said.

 Referring to the vision of the Hon’ble Prime Minister Shri Narendra Modi, the Governor emphasized the importance of developing a scientific mindset and fostering Atmanirbhar Bharat — a self-reliant India rooted in knowledge, science, innovation, and self-confidence. He urged the youth to actively engage with scientific programmes and contribute to the nation’s progress.

The event was attended by Justice Nagamohan Das (Retd.), MLA Shri Dheeraj Muniraj, Dr. A.S. Kiran Kumar, former Chairman of ISRO, and several other dignitaries.





THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


DIPR NEWS - 09-10-2025.pdf
Governor (1).jpeg
DIPR NEWS - 09-10-2025.docx
Governor (3).jpeg
Governor (2).jpeg
Governor (6).jpeg
Governor (4).jpeg
Governor (5).jpeg
Governor (8).jpeg
Governor (7).jpeg
Reply all
Reply to author
Forward
0 new messages