DIPR NEWS - 30-09-2025

4 views
Skip to first unread message

PRESS NEWS

unread,
Sep 30, 2025, 8:06:50 AMSep 30
to Venkat Singh, Gurunath Kadabur, suddimool...@gmail.com, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, Vishwanat Bhagavat, ramesh gacchinamane, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, hgangad...@gmail.com, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, htm...@gmail.com, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, Venu Krishna, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, RAMALINGAPPA B.K, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, arvin...@gmail.com, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com, vijayakoogu, sanc...@gmail.com

 SIR

PLEASE FIND ATTACHED STATE NEWS :

ಮಾಧ್ಯಮ ಆಮಂತ್ರಣ
MEDIA INVITE


1.ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಂದಾಯ ಇಲಾಖೆ, ಕರ್ನಾಟಕ ಮಾಧ್ಯಮ ಸಂಯಮ ಮಂಡಳಿ, ಕರ್ನಾಟಕ ಸರ್ಕಾರ ಇವರ ಸಂಯುಕ್ತಾಶ್ರಯದಲ್ಲಿ “ಗಾಂಧೀ ಜಯಂತಿ ವಿಶ್ವ ಅಹಿಂಸಾ ದಿನಾಚರಣೆ”:

ಕಾರ್ಯಕ್ರಮ ಉದ್ಘಾಟನೆ - ಪ್ರಶಸ್ತಿ ಪ್ರದಾನ - ಪುಸ್ತಕ ಬಿಡುಗಡೆ:
ಹೆಚ್.ಕೆ.ಪಾಟೀಲ್
ಮಾನ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ, ಪ್ರವಾಸೋದ್ಯಮ ಸಚಿವರು, ಕರ್ನಾಟಕ ಸರ್ಕಾರ

ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಪ್ರಶಸ್ತಿ ಪ್ರದಾನ:
ಡಾ.ಜಿ.ಎನ್.ದಯಾನಂದ
ಶ್ರೀಮತಿ ಜಯಲಕ್ಷ್ಮೀ ಡಾ.ಹೊ.ಶ್ರೀನಿವಾಸಯ್ಯ ದತ್ತಿ ಪುರಸ್ಕಾರ ಕೃತಿ ‘ಗಾಂಧಿ ಆಂತರ್ಯ’ ಕೃತಿಕಾರರು ಹಾಗೂ
ವಿಶ್ರಾಂತ ಪ್ರಾಧ್ಯಾಪಕರು

ಪುಸ್ತಕ ಬಿಡುಗಡೆ:
ತುಮಕೂರು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರು
ಲೇಖಕರು: ಪ್ರೊ.ಕೆ.ಪುಟ್ಟರಂಗಪ್ಪ, ವಿಶ್ರಾಂತ ಪ್ರಾಧ್ಯಾಪಕರು, ತುರುವೇಕೆರೆ

ಮುಖ್ಯ ಅತಿಥಿಗಳು:
ಡಾ.ಪ್ರತಾಪ್ ಲಿಂಗಯ್ಯ
ರಾಜ್ಯಾಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ
ಸರ್ಕಾರ

ಅಭಯ್ ಕುಮಾರ್
ಸ್ವಾತಂತ್ರ್ಯ ಹೋರಾಟಗಾರರು

ಅಧ್ಯಕ್ಷತೆ :
ನಾಡೋಜ ಡಾ.ವೂಡೇ ಪಿ.ಕೃಷ್ಣ
ಅಧ್ಯಕ್ಷರು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ

ದಿನಾಂಕ: 02-10-2025, ಗುರುವಾರ

ಸಮಯ : ಬೆಳಿಗ್ಗೆ 9.00 ಗಂಟೆಗೆ “ಸದ್ಭಾವನಾ ಪಾದಯಾತ್ರೆ” – ಆನಂದ್‍ರಾವ್ ವೃತ್ತದ ಗಾಂಧಿ ಪ್ರತಿಮೆಯಿಂದ ಗಾಂಧಿ ಭವನದವರೆಗೆ

ಸದ್ಬಾವನಾ ಪಾದಯಾತ್ರೆಗೆ ಚಾಲನೆ : ಡಾ.ಪ್ರತಾಪ್ ಲಿಂಗಯ್ಯ,
                                                    ರಾಜ್ಯಾಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ,
                                                    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ

ಸಮಯ : 11.00 ಗಂಟೆಗೆ  - ಉದ್ಘಾಟನಾ ಕಾರ್ಯಕ್ರಮ

ಸ್ಥಳ : ಮಹಾದೇವ ದೇಸಾಯಿ ಸಭಾಂಗಣ, ಗಾಂಧಿ ಭವನ, ಕುಮಾರಕೃಪ ಪಾರ್ಕ್ ಪೂರ್ವಬೆಂಗಳೂರು


ಪತ್ರಿಕಾ ಪ್ರಕಟಣೆ
PRESS NOTE


ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ


ಬೆಂಗಳೂರು, ಸೆಪ್ಟೆಂಬರ್ 30, (ಕರ್ನಾಟಕ ವಾರ್ತೆ):

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ  ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ.


ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ
ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಅನ್ವಯವಾಗುವಂತೆ 3 ವರ್ಷಗಳ ಸಡಿಲಿಕೆ


ಬೆಂಗಳೂರು, ಸೆಪ್ಟೆಂಬರ್ 30, (ಕರ್ನಾಟಕ ವಾರ್ತೆ):

ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡು ಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ - ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.
ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ - ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ
ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ - ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್

ಬೆಂಗಳೂರು, ಸೆಪ್ಟೆಂಬರ್ 30, (ಕರ್ನಾಟಕ ವಾರ್ತೆ):

2025ರ ಸೆಪ್ಟೆಂಬರ್ 26ರ ಪತ್ರಿಕೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಛರಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2025 ನೇ ಸೆಪ್ಟೆಂಬರ್ 22 ರಿಂದ ಪ್ರಾರಂಭಿಸಿದ್ದು ಪ್ರಗತಿಯಲ್ಲಿದೆ.

ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್.ನಾಯ್ಕ್ ಅವರು ತಿಳಿಸಿದ್ದಾರೆ.

2025ನೇ ಸೆಪ್ಟೆಂಬರ್ 28 ರಂದು ಕೆಲವು ಜನಪ್ರತಿನಿಧಿಗಳು, ಮಾನ್ಯ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸುತ್ತಾ, ತಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲವೆಂದು ಹಾಗೂ ಸಾರ್ವಜನಿಕರೂ ಸಹ ಭಾಗವಹಿಸಬಾರದೆಂದು ಹೇಳಿಕೆಗಳನ್ನು ನೀಡಿರುವುದು ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ರೀತಿಯ ಹೇಳಿಕೆಗಳ ಮೂಲಕ ಸಾರ್ವಜನಿಕರು ಸಮೀಕ್ಷೆಯಲ್ಲಿ ಭಾಗವಹಿಸದಂತೆ ಪ್ರೇರೇಪಿಸಲಾಗುತ್ತಿದೆ. ಆದರೆ ವಾಸ್ತವವಾಗಿ ಈ ರೀತಿಯ ಹೇಳಿಕೆಗಳು ಮಾನ್ಯ ನ್ಯಾಯಾಲಯದ ಆದೇಶದ ಆಶಯಗಳಿಗೆ ವಿರುದ್ಧವಾಗಿವೆ (Against the spirit).

ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಮತ್ತು ಅವರ ಕಲ್ಯಾಣ ಹಾಗೂ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು, ಶಾಸನಬದ್ಧ ನಿಯಮಾವಳಿಗಳನ್ವಯ ಸದರಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಆದರೆ, ಸಾರ್ವಜನಿಕ ಹೇಳಿಕೆಗಳು ಸಮೀಕ್ಷೆಯಲ್ಲಿ ಜನರು ಭಾಗವಹಿಸದಂತೆ ಪ್ರಚೋದಿಸುತ್ತಿದ್ದು, ಸಾರ್ವಜನಿಕ ಹಿತಕ್ಕಾಗಿ ಕೈಗೊಳ್ಳಲಾದ ಸಮೀಕ್ಷೆಯ ಉದ್ದೇಶಕ್ಕೆ ವಿರುದ್ಧವಾಗಿವೆ. ನಾಗರಿಕರು ಯಾವುದೇ ಬಲವಂತವಿಲ್ಲದೆ ಸ್ವಇಚ್ಛೆಯಿಂದ ಸಮೀಕ್ಷೆಯಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ, ಅವರ ಭಾಗವಹಿಸುವಿಕೆಯನ್ನು ತಡೆಯುವ ಇಂತಹ ಹೇಳಿಕೆಗಳು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿರುತ್ತದೆ.

ಈ ರೀತಿಯ ಹೇಳಿಕೆಗಳಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ತಲುಪುವ ಸಾಧ್ಯತೆ ಇರುವ ಕಾರಣ ಹಾಗೂ ಇದು ಮಾನ್ಯ ನ್ಯಾಯಾಲಯದ ಆದೇಶದ ಆಶಯಕ್ಕೆ ವ್ಯತಿರಿಕ್ತವಾಗಿರುವುದರಿಂದ (Against the spirit) ಈ ರೀತಿಯ ಹೇಳಿಕೆಗಳನ್ನು ನೀಡದಿರುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್.ನಾಯ್ಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka State Commission for Backward Classes - The Social and Educational Survey
Participation by citizens/households is voluntary and there is no compulsion

Bangalore, September 30, (Karnataka Information):

Seeking to reiterate the earlier press release dated 26th of September 2025, to the effect that:

"The Social and Educational Survey undertaken by the Karnataka State Commission for Backward Classes has commenced from 22nd September 2025 and it is in progress. Though the survey envisages to cover the entire populace of the state, it is hereby clarified that the participation by citizens/households is voluntary and there is no compulsion on their part to disclose information".

On 28-09-2025, certain people's representatives have made a public statement, reported in newspapers and other media, stating that they would not participate in the survey and further exhorting the public also not to participate. Such statements are being made, coaxing the general public to follow suit, which is purportedly making a reference to the Hon'ble Court's order, which, in fact, is against the spirit of the Hon'ble Court's order.

The said survey has been undertaken to collect information on the Social and Educational conditions of all families in the State, for the purpose of formulating schemes and implementing developmental programmes for their welfare and advancement in accordance with the statutory provisions.

However, the public statements referred to above, amounts to dissuading the people from taking part in the survey, which is indeed undertaken for the public good. Since citizens are voluntarily participating in the survey, notwithstanding that, there is no compulsion, such public statements dissuading them from participation are not in the larger public interest. Therefore, it is hereby appealed and earnestly requested that such statements, which are against the spirit of the Court order be avoided, lest a wrong message is conveyed to the public says Chairman, Karnataka State Commission for Backward Classes, Bengaluru.

International Coffee Day


Bangalore, September 30, (Karnataka Information):

Every year 1st October is celebrated as International Coffee Day (ICD) to promote the consumption of Coffee Globally.

Launched on 1st October 2014 under the auspices of the International Coffee Organisation, the event is now being embraced by Coffee lovers across the globe and is being celebrated extensively every yearat various regions of India i.e., in coffee growing states of Karnataka, Kerala,  Tamilnadu, NTAs, North East Regions & New Delhi to commemorate 100 Years journey of CCRI. This year Coffee Board, Bengaluru, in association with Speciality Coffees of india (SCAI) has initiated “WALK WITH COFFEE” and we at Coffee Board is delighted to invite all the coffee enthusiasts and coffee lovers to join us on the occasion of International Coffee Day-2025 @ BENGALURU. Following is the event details.
Date: 1st, October, 2025

Time: 06.00 am to 8.30 am, Venue: M.G. Road Boulevard, Bengaluru to Coffee Board of India, Head Office, Bengaluru.

Route  Map:(Start) M.G. Road Boulevard →    Anil Kumble Circle →   Cubbon Park  →   Vidhana Soudha →Coffee Board, Head Office, Bengaluru (End).

Program Highlights at Head Office, Bengaluru:
Inauguration of Coffee Kiosk under Skill Development Scheme.

It is requested that coffee enthusiasts and coffee lovers may please participate in the event“Walk With Coffee” in large numbers and make “International Coffee Day” a grand success. Your support for the coffee industry is valued, and we believe your participation would inspire and motivate the attendees says Chairman, Coffee Board, Bengaluru.

   
ಅಕ್ಟೋಬರ್ 2 ರಂದು “ಗಾಂಧೀ ಜಯಂತಿ ವಿಶ್ವ ಅಹಿಂಸಾ ದಿನಾಚರಣೆ”

ಬೆಂಗಳೂರು, ಸೆಪ್ಟೆಂಬರ್ 30, (ಕರ್ನಾಟಕ ವಾರ್ತೆ):

ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಂದಾಯ ಇಲಾಖೆ, ಕರ್ನಾಟಕ ಮಾಧ್ಯಮ ಸಂಯಮ ಮಂಡಳಿ, ಕರ್ನಾಟಕ ಸರ್ಕಾರ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 2 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿರುವ ಮಹದೇವ ದೇಸಾಯಿ ಸಭಾಂಗಣದಲ್ಲಿ “ಗಾಂಧೀ ಜಯಂತಿ ವಿಶ್ವ ಅಹಿಂಸಾ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ಉದ್ಘಾಟನೆ - ಪ್ರಶಸ್ತಿ ಪ್ರದಾನ - ಪುಸ್ತಕ ಬಿಡುಗಡೆಯನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ಮಾಡಲಿದ್ದು,  ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ  ನಾಡೋಜ ಡಾ.ವೂಡೇ ಪಿ.ಕೃಷ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀಮತಿ ಜಯಲಕ್ಷ್ಮೀ ಡಾ.ಹೊ.ಶ್ರೀನಿವಾಸಯ್ಯ ದತ್ತಿ ಪುರಸ್ಕಾರ ಕೃತಿ ‘ಗಾಂಧಿ ಆಂತರ್ಯ’ ಕೃತಿಕಾರರು ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ.ಜಿ.ಎನ್.ದಯಾನಂದ ಅವರು ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು, ಲೇಖಕರು ಹಾಗೂ  ತುರುವೇಕೆರೆಯ  ವಿಶ್ರಾಂತ ಪ್ರಾಧ್ಯಾಪಕ   ಪ್ರೊ. ಕೆ. ಪುಟ್ಟರಂಗಪ್ಪ ಅವರು “ತುಮಕೂರು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರು” ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಅಕ್ಟೋಬರ್ 2ರಂದು  ಬೆಳಿಗ್ಗೆ 9.00 ಗಂಟೆಗೆ ಆನಂದ್‍ರಾವ್ ವೃತ್ತದ ಗಾಂಧಿ ಪ್ರತಿಮೆಯಿಂದ ಗಾಂಧಿ ಭವನದವರೆಗೆ ಹಮ್ಮಿಕೊಳ್ಳಲಾಗಿರುವ “ಸದ್ಭಾವನಾ ಪಾದಯಾತ್ರೆ”É ಗೆ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯಾಧಿಕಾರಿಗಳಾದ ಡಾ.ಪ್ರತಾಪ್ ಲಿಂಗಯ್ಯ ಅವರು ಚಾಲನೆ ನೀಡಿ, ನಂತರ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಪ್ರೊ.ಜಿ.ಬಿ.ಶಿವರಾಜು ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಪ್ರಶಸ್ತಿ -2025- ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ಅಧಿಕಾರಿ ರಾಜ್ಯ ಪ್ರಶಸ್ತಿ -2025 ಕ್ಕೆ ಮಾಜಿ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳು, ಇಂಗ್ಲೀಷ್ ಪ್ರಾಧ್ಯಾಪಕರು ಹಾಗೂ ಮಂಡ್ಯದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕರಾದ ಪ್ರೊ.ಕೆ.ಎಂ.ಪ್ರಸನ್ನಕುಮಾರ್ ಮತ್ತು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಮರವಂತೆ ಭಾಜನರಾಗಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ-2025 ಕ್ಕೆ ಮಂಡ್ಯದ ಸಚಿನ್ ರಾಜು ಎಸ್.ಎಸ್., ಮೈಸೂರಿನ ಹರ್ಷವರ್ಧನ್, ರಾಯಚೂರಿನ ಕುಮಾರಿ ಸನಾ ಅಮ್ದಿಹಾಲ್, ಕೊಪ್ಪಳದ ಮಂಜುನಾಥ್ ಪವಾರ್ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ಗೋರಬೋಲಿ (ಬಂಜಾರ ಭಾμÉ) ಯನ್ನು ಸಮೀಕ್ಷೆ ಕಾಲಂ15ರಲ್ಲಿ ಸೇರಿಸಲು ಮನವಿ

ಬೆಂಗಳೂರು, ಸೆಪ್ಟೆಂಬರ್ 30, (ಕರ್ನಾಟಕ ವಾರ್ತೆ) :

ಬಂಜಾರರ ಅಭಿವೃದ್ಧಿಗಾಗಿ ಸರ್ಕಾರವೇ “ಬಂಜಾರ ಸಂಸ್ಕøತಿ ಮತ್ತು ಭಾμÁ ಅಕಾಡೆಮಿ” ಸ್ಥಾಪಿಸಿದೆ. ಆದರೆ, 2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅನುಬಂಧದ ಕಾಲಂ 15ರ ಮಾತೃಭಾμÉ ವಿಭಾಗದಲ್ಲಿ ಹಲವು ಭಾμÉಗಳನ್ನು ಸೇರಿಸಲ್ಪಟ್ಟಿದ್ದರೂ, ದೇಶದ ಬಹುತೇಕ ರಾಜ್ಯಗಳಲ್ಲಿ ಬಹುಸಂಖ್ಯೆಯ ಜನರು ಮಾತನಾಡುವ ಬಂಜಾರರ ಗೋರಬೋಲಿ (ಬಂಜಾರ ಭಾμÉ/ ಲಂಬಾಣಿ ಭಾμÉ) ಕೈ ಬಿಡಲಾಗಿದೆ.

ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ  ನಿರ್ಣಯ ಕೈಗೊಳ್ಳಲಾಗಿದ್ದು, ಬಂಜಾರರ ಗೋರಬೋಲಿ (ಬಂಜಾರ ಭಾμÉ / ಲಂಬಾಣಿ) ಭಾμÉಯನ್ನು 2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅನುಬಂಧದ ಕಾಲಂ 15ರ ಮಾತೃಭಾμÉ ವಿಭಾಗದಲ್ಲಿ ಸೇರಿಸಲು ಬಂಜಾರ ಸಂಸ್ಕøತಿ ಮತ್ತು ಭಾμÁ ಅಕಾಡೆಮಿಯ ಅಧ್ಯಕ್ಷರಾದ ಡಾ. ಎ. ಆರ್. ಗೋವಿಂದಸ್ವಾಮಿ ಅವರು ಮನವಿ ಮಾಡಿದ್ದಾರೆ.


ಬಂಜಾರ ಅಕಾಡೆಮಿ ಸರ್ವ ಸದಸ್ಯರ ನಿರ್ಣಯದಂತೆ ಬಂಜಾರರು ಇನ್ನು ಮುಂದೆ ಯಾರನ್ನಾದರು ಭೇಟಿಯಾದ ಸಂದರ್ಭದಲ್ಲಿ ಮತ್ತು ಸಭೆ, ಸಮಾರಂಭಗಳಲ್ಲಿ  ನಮಸ್ಕಾರ ಬದಲಿಗೆ ʻಅರಾಮ್ ಭರಾಮ್ʼ ಎಂದು ಬಂಜಾರರು  ವಿನಿಮಯ ಮಾಡಿಕೊಳ್ಳಬೇಕೆಂದು ಸಹ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಅಲ್ಲದೆ ನಾಡೋಜ ಬರಗೂರು ರಾಮಚಂದ್ರಪ್ಪ, ಕಾ.ತ ಚಿಕ್ಕಣ್ಣ, ಪೆÇ್ರ. ಸಣ್ಣರಾಮ ನಾಯ್ಕ,   ಪೆÇ್ರ. ಸಿ. ನಾಗಣ್ಣ, ಡಾ. ಶ್ರೀದೇವಿ ಎಲ್  ಅವರ ನೇತೃತ್ವದಲ್ಲಿ ಅಕಾಡೆಮಿಯ ಪ್ರತಿಷ್ಠಿತ ಸಾಂಸ್ಕøತಿಕ ವಿಶ್ವಕೋಶ ರಚನೆಗೆ ಕ್ರಮಕೈಗೊಂಡಿದ್ದು, ಈ ಯೋಜನೆಗೆ ಆರಂಭಿಕವಾಗಿ ಒಂದೆರೆಡು ಸಂಪುಟಗಳಿಗೆ ಆಗುವμÁ್ಟದರು ಧನ ಸಹಾಯವನ್ನು ಸರ್ಕಾರ ತುರ್ತಾಗಿ ಬಿಡುಗಡೆ ಮಾಡಲು ನಿರ್ಣಯಿಸಲಾಗಿದೆ ಎಂದು ಬಂಜಾರ ಸಂಸ್ಕøತಿ ಮತ್ತು ಭಾμÁ ಅಕಾಡೆಮಿಯ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕರ್ನಾಟಕ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಶ್ರೀಮತಿ ಗೀತಾ ಕಡಬಾ ಭರತರಾಜ್ ಶೆಟ್ಟಿ, ಮುರಳೀಧರ ಪೈ ಬೋರ್‍ಕಟ್ಟಿ ಹಾಗೂ ತ್ಯಾಗರಾಜ್ ನಾರಾಯಣ್ ಅವರು ಅಧಿಕಾರ ಸ್ವೀಕಾರ

ಬೆಂಗಳೂರು, ಸೆಪ್ಟಂಬರ್ 30 (ಕರ್ನಾಟಕ ವಾರ್ತೆ):

ಕರ್ನಾಟಕ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಶ್ರೀಮತಿ ಗೀತಾ ಕಡಬಾ ಭರತರಾಜ್ ಶೆಟ್ಟಿ, ಮುರಳೀಧರ ಪೈ ಬೋರ್‍ಕಟ್ಟಿ ಹಾಗೂ ತ್ಯಾಗರಾಜ್ ನಾರಾಯಣ್ ಇನಾವಲ್ಲಿ ಅವರು ಅಧಿಕಾರ ಸ್ವೀಕರಿಸಿದರು.
ಇಂದು ಹೈಕೋರ್ಟ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಭಕ್ರು ಅವರ ಸಮ್ಮಖದಲ್ಲಿ  ಎಲ್ಲಾ ನ್ಯಾಯಮೂರ್ತಿಗಳು ಅಧಿಕಾರ ಸ್ವೀಕರಿಸಿದರು.

ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಮತಿ ಗೀತಾ ಕಡಬಾ ಭರತರಾಜ್ ಶೆಟ್ಟಿ ಅವರು, 22ನೇ ಏಪ್ರಿಲ್ 1966 ರಂದು ಕೆ ಎನ್ ಭರತರಾಜ್ ಮತ್ತು ಶ್ರೀಮತಿ ಕೆ ಬಿ ನಾಗರತ್ನ ರವರ 4ನೇ ಸುಪುತ್ರಿಯಾಗಿ ಶಿವಮೊಗ್ಗದಲ್ಲಿ ಜನಿಸಿದ ಇವರು, ಪ್ರಾಥಮಿಕ ಶಿಕ್ಷಣದಿಂದ ದ್ವಿತೀಯ ಪಿಯುಸಿ ವರೆಗೂ ಶಿವಮೊಗ್ಗದ ದೇಶಿಯಾ ವಿದ್ಯಾ ಶಾಲೆಯಲ್ಲಿ ಅಭ್ಯಾಸ ಮಾಡಿದರು. 1986 ರಲ್ಲಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್‍ನಲ್ಲಿ 8 ನೇ ರ್ಯಾಂಕ್ ಗಳಿಸಿ ಬಿ.ಎ ಪದವಿಯನ್ನು ಪಡೆದಿದ್ದಾರೆ. 1988 ರಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪೂರ್ಣಗೊಳಿಸಿರುತ್ತಾರೆ. 1991 ರಲ್ಲಿ ಕಾನೂನು ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ಪೂರ್ಣಗೊಳಿಸಿ, 1993 ರಲ್ಲಿ ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಸಂಸ್ಕøತದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ 4 ಬಂಗಾರದ ಪದಕಗಳನ್ನು ಕಾನೂನು ಮತ್ತು ಸಂಸ್ಕøತ ವಿಷಯದಲ್ಲಿ ಪಡೆದಿರುತ್ತಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ಜುಲೈ 1991 ರಲ್ಲಿ ನೋಂದಣಿ ಮಾಡಿಸಿಕೊಂಡು, ಶಿವಮೊಗ್ಗದ ಹಿರಿಯ ವಕೀಲರಾದ ಶ್ರೀನಿವಾಸ್ ರಾವ್ ರವರ ಕಛೇರಿಯಲ್ಲಿ 1991ರಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. 11ನೇ ಫೆಬ್ರವರಿ 1992ರಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡು, ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. 2004 ರಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಬಡ್ತಿ ಹೊಂದಿದ ಮೇಲೆ ಮಂಡ್ಯ, ಶಿರಾ ಹಾಗೂ ತುಮಕೂರು ಜಿಲ್ಲೆಯಲ್ಲಿ ಹಾಗೂ 5ನೇ ಆಗಸ್ಟ್ 2009 ರಿಂದ ತುಮಕೂರು, ತಿಪಟೂರಿನಲ್ಲಿ ತ್ವರಿತ ನ್ಯಾಯಾಲಯದ ನ್ಯಾಯಾಧೀಶರಾಗಿ ಹಾಗೂ 01ನೇ ಜೂನ್ 2013 ರಂದು ತುವiಕೂರಿನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆಯನ್ನು ಸಲ್ಲಿಸಿದ್ದು, ಹೆಚ್ಚುವರಿ ಅಪರ ಜಿಲ್ಲಾ ನ್ಯಾಯಾಧೀಶರಾಗಿ ತಿಪಟೂರು ಹಾಗೂ ಅಪರ ಸಿಟಿ ಸಿವಿಲ್ ನ್ಯಾಯಾಧೀಶರಾಗಿ ಬೆಂಗಳೂರು ಮತ್ತು ವಿಜಯಪುರದಲ್ಲಿ ಸೇವೆ ಸಲ್ಲಿಸಿರುತ್ತಾರೆ. ಗೌರವಾನ್ವಿತ ನ್ಯಾಯಮೂರ್ತಿಗಳು ವಿಜಯಪುರದ ಕಾರ್ಮಿಕ ನ್ಯಾಯಾಲಯದಲ್ಲಿ ಮತ್ತು ಕೌಟುಂಬಿಕ ನ್ಯಾಯಾಲಯ ಬೆಂಗಳೂರಿನಲ್ಲಿ ಹಾಗೂ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಅಧ್ಯಕ್ಷರಾಗಿಯೂ ಸೇವೆಯನ್ನು ಸಹ ಸಲ್ಲಿಸಿರುತ್ತಾರೆ.

ಗೌರವಾನ್ವಿತ ನ್ಯಾಯಮೂರ್ತಿಗಳಾದ ಮುರಳೀಧರ ಪೈ ಬೊರ್‍ಕಟ್ಟೆ ರವರು 31ನೇ ಡಿಸೆಂಬರ್ 1966 ರಂದು ದಿವಂಗತ ಬಿ ದಾಮೋದರ ಪೈ ಮತ್ತು ದಿವಂಗತ ಶ್ರೀಮತಿ ಬಿ ಲಕ್ಷ್ಮೀ ಡಿ ಪೈ ರವರ 9 ನೇ ಹಾಗೂ ಕೊನೆಯ ಸುಪುತ್ರನಾಗಿ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನಲ್ಲಿ ಜನಿಸಿರುತ್ತಾರೆ. ಬೊರ್‍ಕಟ್ಟೆಯ ಶ್ರೀರಾಮಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿ, 8 ನೇ ತರಗತಿಯಿಂದ ದ್ವಿತೀಯ ಪಿಯುಸಿಯನ್ನು ಸರ್ಕಾರಿ ಜೂನಿಯರ್ ಕಾಲೇಜ್, ಕಾರ್ಕಳದಲ್ಲಿ ಹಾಗೂ ಕಾನೂನು ಪದವಿಯನ್ನು ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜ್‍ನಲ್ಲಿ ಪೂರೈಸಿರುತ್ತಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ  17ನೇ ಆಗಸ್ಟ್ 1990 ರಂದು  ನೋಂದಣಿ ಮಾಡಿಸಿಕೊಂಡು, ಹಿರಿಯ ವಕೀಲರಾದ ಸಿ. ಎನ್. ಕಾಮತ್ ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಸೇವೆಯನ್ನು ಪ್ರಾರಂಭಿಸಿ, 6 ವರ್ಷಗಳ ಕಾಲ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಹಾಗೂ ಕನಾಟಕ ಉಚ್ಚ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನು ಮಾಡಿದ್ದಾರೆ. 12ನೇ ಫೆಬ್ರವರಿ 1997 ರಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡು, ಮೈಸೂರು,  ಹೊಳೇನರಸಿಪುರ ಹಾಗೂ ಸಂಕೇಶ್ವರದಲ್ಲಿ ಸೇವೆಯನ್ನು ಸಲ್ಲಿಸಿ 2004 ರಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಬಡ್ತಿ ಹೊಂದಿ ಕಲಬುರ್ಗಿ ಮತ್ತು ತುರುವೇಕೆರೆಯಲ್ಲಿ ಹಾಗೂ ಲಘು ವ್ಯವಹಾರಗಳ ನ್ಯಾಯಾಲಯದಲ್ಲಿ  ಸೇವೆಯನ್ನು ಸಲ್ಲಿಸಿರುತ್ತಾರೆ ಹಾಗೂ 2009 ರಿಂದ 2013 ರವರೆಗೂ ಚಿನ್ನರಾಯಪಟ್ಟಣದ ತ್ವರಿತ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.

2013ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಡ್ತಿ ಪಡೆದು, ಬೆಂಗಳೂರಿನ 39ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಪ್ರತ್ಯೇಕ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಹಾಗೂ ಹಿರಿಯ ಅಧ್ಯಾಪಕ ಸದಸ್ಯರಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಬೆಂಗಳೂರಿನಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ.

ಗೌರವಾನ್ವಿತ ನ್ಯಾಯಮೂರ್ತಿಗಳು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆಸಲ್ಲಿಸಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಮಂಗಳೂರು ಮತ್ತು ಬೆಳಗಾವಿಯಲ್ಲಿ ಸೇವೆಯನ್ನು ಸಲ್ಲಿಸಿ  ಸಿಟಿ ಸಿವಿಲ್ ನ್ಯಾಯಾಲಯದಲ್ಲಿಯೂ ಸಹ ವಿಲೇಖನಾಧಿಕಾರಿಗಳಾಗಿ ಕಾರ್ಯನಿರ್ವಹಿಸಿರುತ್ತಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳಾಗಿರುವಾಗ ಅವರ ಸೇವೆ ಅಪಾರವಾಗಿರುತ್ತದೆ.

ಗೌರವಾನ್ವಿತ ನ್ಯಾಯಮೂರ್ತಿಗಳಾದ ತ್ಯಾಗರಾಜ್ ನಾರಾಯಣ್ ಇನಾವಲ್ಲಿ ಅವರು 9ನೇ ಸೆಪ್ಟೆಂಬರ್ 1967 ರಂದು ದಿವಂಗತ ನಾರಾಯಣ ಇನಾವಲ್ಲಿ ಮತ್ತು ದಿವಂಗತ ಶ್ರೀಮತಿ ಲೀಲಾವತಿ ಕೆ.ಪಿ.ಎನ್ ಇನಾವಲ್ಲಿ ರವರ ಸುಪುತ್ರರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಪಾವುರ್ ಗ್ರಾಮದಲ್ಲಿ ಜನಿಸಿದ್ದು, ಪ್ರಾಥಮಿಕ ಶಿಕ್ಷಣವನ್ನು 1 ರಿಂದ 5ನೇ ತರಗತಿಯನ್ನು ಮಲರಪಡವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 6 ರಿಂದ 10ನೇ ತರಗತಿಯನ್ನು ಶ್ರೀ ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಹರೆಕಳ, ಮಂಗಳೂರು ತಾಲ್ಲೂಕಿನಲ್ಲಿ ಪೂರೈಸಿ, ಪಿಯುಸಿಯನ್ನು ಸೆಂಟ್ ಜೋಸೆಫ್ ಪಿಯು ಕಾಲೇಜ್ ಬಜ್ಪೆಯಲ್ಲಿ ಹಾಗೂ 5 ವರ್ಷದ ಕಾನೂನು ಪದವಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜ್, ಮಂಗಳೂರಿನಲ್ಲಿ ಪೂರ್ಣಗೊಳಿಸಿರುತ್ತಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಣಿಯಾದ ಮೇಲೆ 1990 ರಿಂದ 1996 ರವರೆಗೆ ದಿವಂಗತ ಸಿ ಪಿ ಉದಯವ ರಾಮರಾಜ್, ಹಿರಿಯ ವಕೀಲರು, ವಿಶೇಷ ಅಭಿಯೋಜಕರು ಇವರ ಬಳಿ ವಕೀಲಿ ವೃತ್ತಿಯನ್ನು ಪ್ರಾರಂಭಿಸಿ ತದನಂತರ ವಕೀಲರಾದ ಎಮ್ ದಾಮೋದರ್ ರವರ ಬಳಿ ವಕೀಲಿ ವೃತ್ತಿಯನ್ನು ನಡೆಸಿದಾರೆ.

1997ನೇ ಫೆಬ್ರವರಿ  11 ರಂದು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡ ಶ್ರೀಯುತರು, ಮಾರ್ಚ್ 1997 ರಿಂದ 1999 ರವರೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ನ್ಯಾಯಾಲಯದಲ್ಲಿ ಹೆಚ್ಚುವರಿ ಅಪರ ಸಿವಿಲ್ ನ್ಯಾಯಾಧೀಶರಾಗಿ,  ಮೇ 1998 ರಿಂದ ಮೇ 2002 ರಲ್ಲಿ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ, ಮೇ 2002 ರಿಂದ ಜುಲೈ 2004 ರವರೆಗೆ ದಾವಣಗೆರೆಯ ಜಿಲ್ಲೆಯ ಜಗಳೂರಿನಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ.

ಜುಲೈ 2004 ರಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಬಡ್ತಿ ಹೊಂದಿದ ಮೇಲೆ ಜುಲೈ 2004 ರಿಂದ 2008ರ ವರೆಗೆ 1ನೇ ಹೆಚ್ಚುವರಿ ನ್ಯಾಯಾಧೀಶರಾಗಿ ಲಘು ವ್ಯವಹಾರಗಳ ನ್ಯಾಯಾಲಯ, ಬೆಂಗಳೂರಿನಲ್ಲಿ ಹಾಗೂ 2008 ರಿಂದ ಮೇ 2011 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನ್ಯಾಯಾಲಯದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ, ಮೇ 2011 ರಿಂದ ಜನವರಿ 2014ರ ವರೆಗೆ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ  ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.

2014 ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿಹೊಂದಿದ ಮೇಲೆ, ಜನವರಿ 2014 ರಿಂದ ಮೇ 2017ರ ವರೆಗೆ  ಮಂಡ್ಯದಲ್ಲಿ ಜಿಲ್ಲಾ ನ್ಯಾಯಧೀಶರಾಗಿ ಹಾಗೂ ಮೇ   2017 ರಿಂದ  2021 ರಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಲಯದಲ್ಲಿ ಹಾಗೂ ಕೇಂದ್ರೀಯ ತನಿಖಾ ದಳದ ವಿಚಾರಣಾ ನ್ಯಾಯಾಲಯದಲ್ಲಿಯೂ ಸಹ ಸೇವೆ ಸಲ್ಲಿಸಿ, ಮೇ 2022 ರಿಂದ ಸೆಪ್ಟಂಬರ ವರೆಗೆ ರಾಯಚೂರಿನಲ್ಲಿ ಹಾಗೂ ಸೆಪ್ಟೆಂಬರ್ 2022 ರಿಂದ ಫೆಬ್ರವರಿ 2023ರ ವರೆಗೆ ಲಘು ವ್ಯವಹಾರಗಳ ನ್ಯಾಯಾಲಯ ಬೆಂಗಳೂರಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ಹಾಗೂ ಫೆಬ್ರವರಿ 2024 ರಿಂದ ಜೂನ್ 2024 ರವೆಗೆ ಹಾಸನದಲ್ಲಿಯೂ ಸಹ ಕಾರ್ಯನಿರ್ವಹಿಸಿರುತ್ತಾರೆ.

ಅಧಿಕಾರ ಸ್ವೀಕರಿಸಿದ ಎಲ್ಲಾ ನ್ಯಾಯ ಮೂರ್ತಿಗಳನ್ನು ಸ್ವಾಗತಿಸಿ ಮಾತನಾಡಿದ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಮಿಟ್ಟಲಕೋಡ ಎಸ್.ಎಸ್. ಅವರು ಗೌರವಾನ್ವಿತರೆಲ್ಲರು, ನ್ಯಾಯಾದಾನ ವಿತರಣಾ ವ್ಯವಸ್ಥೆಯಲ್ಲಿ ನ್ಯಾಯಾಧೀಶರು ಮತ್ತು ವಕೀಲರು ರಥದ ಎರಡು ಚಕ್ರಗಳಿದ್ದಂತೆ ಎಂಬುದಾಗಿ ಅನೇಕ ಮಹನೀಯರು ಉಲ್ಲೇಖಿಸಿದ್ದಾರೆ. ಅದರಂತೆ ಗೌರವಾನ್ವಿತ ನ್ಯಾಯಮೂರ್ತಿಗಳಿಂದ ಉತ್ಕøಷ್ಟವಾದ ನ್ಯಾಯದಾನವನ್ನು ಬಯಸುತ್ತೇವೆ.

ಗೌರವಾನ್ವಿತ ನ್ಯಾಯಮೂರ್ತಿಗಳನ್ನು ನೇಮಕ ಮಾಡಿದಂತಹ ಭಾರತೀಯ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ನವದೆಹಲಿ ಇವರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಪರವಾಗಿ ಹಾಗೂ ಸಮಸ್ತ ವಕೀಲರ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಿ ಎಲ್ಲಾ ನ್ಯಾಯಮೂರ್ತಿಗಳಿಗೂ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಅಡಿಷನಲ್ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಭಾರತ ಸರ್ಕಾರದ ಉಪ ಸಾಲಿಸಿಟರ್ ಜನರಲ್ ಶಾಂತಿಭೂಷಣ್, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಉಪಾಧ್ಯಕ್ಷರಾದ ವಿಜಯ್ ಬಿ. ಮಾಂಗಳೇಕರ್, ಭಾರತೀಯ ವಕೀಲರ ಪರಿಷತ್ತಿನ ಸಹ-ಅಧ್ಯಕ್ಷರಾದ ವೈ.ಆರ್.ಸದಾಶಿವರೆಡ್ಡಿ, ಅಧಿಕಾರ ಸ್ವೀಕರಿಸಿದ ಹೆಚ್ಚುವರಿ ನ್ಯಾಯಮೂರ್ತಿಗಳ ಕುಟುಂಬಸ್ಥರು, ವಕೀಲರುಗಳು ಉಪಸ್ಥಿತರಿದ್ದರು.



THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (2).jpg
DIPR NEWS-30-09-2025.docx
DIPR NEWS-30-09-2025.pdf
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (4).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (6).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (5).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (3).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (7).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (1).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (8).jpg
ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಸಭೆ (9).jpg
Reply all
Reply to author
Forward
0 new messages